11:27 AM Friday3 - April 2026
ಬ್ರೇಕಿಂಗ್ ನ್ಯೂಸ್
ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಸಾರ್ವಜನಿಕ ಆಸ್ಪತ್ರೆಯಲ್ಲಿ  ಸಾಮೂಹಿಕ ಸೀಮಂತ ಕಾರ್ಯಕ್ರಮ

09/03/2022, 18:54

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com  

ಜಿಲ್ಲೆಯ ಕೂಡ್ಲಿಗಿ ತಾಲೂಕು ಸಾವ೯ಜನಿಕ ಆಸ್ಪತ್ರೆ ಯಲ್ಲಿ ಪ್ರದಾನ ಮಂತ್ರಿ ಮಾತೃ ವಂದನಾ ದಿನಾಚರಣೆ ಪ್ರಯುಕ್ತ ತಾಲೂಕು ಸಾವ೯ಜನಿಕ ಆಸ್ಪತ್ರೆಯ ವತಿಯಿಂದ ಗಭಿ೯ಣಿ ಸ್ತ್ರೀಯರಿಗೆ ಹೆಚ್.ಐ.ವಿ ಹಾಗೂ ಏಡ್ಸ್ ವಿಚಾರಗಳ ಕುರಿತು ಜಾಗೃತಿ ಮೂಡಿಸುವ ಹಿನ್ನಲೆಯಲ್ಲಿ ತಾಯಿಯಿಂದ ಮಗುವಿಗೆ ಹೆಚ್.ಐ.ವಿ ಸೋಂಕು ಹರಡುವಿಕೆ ನಿಮೂ೯ಲನಾ ಆಂದೋಲನ ಕಾರ್ಯಕ್ರಮ ಹಿನ್ನೆಲೆಯಲ್ಲಿ ಸಾಮೂಹಿಕ ಸೀಮಂತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಶಾರದಾ ಬಾಯಿ, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಸರಸ್ವತಿ ರಾಘವೇಂದ್ರ, ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ಷಣ್ಮುಖ ನಾಯ್ಕ, ಕಿವಿ ಮೂಗು ಗಂಟಲು ತಜ್ಞರಾದ ಡಾ ಮನ್ಸುರ್ ಆಲಿ, ಆಸ್ಪತ್ರೆಯ ಸಹಾಯಕ ಆಡಳಿತ ಅಧಿಕಾರಿಗಳಾದ ವೀರಣ್ಣ, ಆಸ್ಪತ್ರೆಯ ಅಧೀಕ್ಷಕರಾದ ಕೆ.ಬಿ.ಎಂ ವೀರಭದ್ರಯ್ಯ, ಹಿರಿಯ ಆರೋಗ್ಯ ಮೇಲ್ವಿಚಾರಕರಾದ ಚಿದಾನಂದಪ್ಪ ವೇದಿಕೆಯಲ್ಲಿದ್ದರು.             

ಎನ್.ಸಿ.ಡಿ. ಆಪ್ತ ಸಮಾಲೋಚಕರಾದ ನಾಗರತ್ನ, ಗಂಗಮ್ಮ, ವೇದಾವತಿ, ವಿನಾಯಕ, ಬೋರಣ್ಣ, ಆರ್.ಕೆ.ಎಸ್.ಕೆ. ಆಪ್ತ ಸಮಾಲೋಚಕರಾದ ಓಬಣ್ಣ,ಕೆ. ಪ್ರಶಾಂತ ಕುಮಾರ್, ಆಶಾ ಕಾರ್ಯಕರ್ತೆಯರಾದ ಕಿರಿಯರು, ಆರೋಗ್ಯ ಸಹಾಯಕರಾದ ಸುನೀತಾ, 

ಸಾವಿತ್ರಿ, ಉಮಾ, ಶುಶ್ರೂಷಾಧಿಕಾರಿಗಳಾದ ರೇಣುಕಾ, ಶಶಿಕಲಾ, ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಹಾಜರಿದ್ದರು.

ಪಟ್ಟಣ ಸೇರಿದಂತೆ ತಾಲೂಕಿನ ವಿವಿಧೆಡೆಯ 40 ಜನ ಗಭಿ೯ಣಿ ಮಹಿಳೆಯರಿಗೆ ಈ ಸಂದರ್ಭದಲ್ಲಿ ಸೀಮಂತ ಸೇವೆ ಜರುಗಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು