5:24 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಸೀತಾರಾಮ ಕಲ್ಯಾಣೋತ್ಸವದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿಗೆ ಸನ್ಮಾನ

12/04/2022, 10:44

ವಿ.ಜಿ.ವೃಷಭೆಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆಯ ಕೂಡ್ಲಿಗಿ ವಿಧಾನಸಭೆ ಕ್ಷೇತ್ರದ ಶಾಸಕ ಎನ್.ವೈ. ಗೋಪಾಲಕೃಷ್ಣ ಅವರು ಹರಪನಹಳ್ಳಿ ಪಟ್ಟಣದ ಎಚ್.ಪಿ.ಎಸ್ ಕಾಲೇಜು ಮೈದಾನದಲ್ಲಿ,ಹಮ್ಮಿಕೊಂಡಿದ್ದ ಶ್ರೀ ಸೀತಾರಾಮ ಕಲ್ಯಾಣೋತ್ಸವ. ಹಾಗೂ ಹರಪನಹಳ್ಳಿ ಕ್ಷೇತ್ರದ ಶಾಸಕ  ಕರುಣಾಕರ ರೆಡ್ಡಿ ಅವರ ಷಷ್ಠಾಬ್ದಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ  ಬಸವರಾಜ್ ಬೊಮ್ಮಾಯಿ ಅವರನ್ನು ಸನ್ಮಾನಿಸಿದರು.


ಈ ಸಂದರ್ಭದಲ್ಲಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಸಂಸದರಾದ ಜಿ.ಎಂ.ಸಿದ್ದೇಶ್ವರ, ವೈ. ದೇವೇಂದ್ರಪ್ಪ, ಮಾಜಿ ಸಚಿವರಾದ  ಗಾಲಿ ಜನಾರ್ಧನ್ ರೆಡ್ಡಿ, ಶಾಸಕರಾದ‌ ಕರುಣಾಕರರೆಡ್ಡಿ, ಶ್ರೀ ರಾಮಚಂದ್ರ, ಗಾಲಿ ಸೋಮಶೇಖರ್ ರೆಡ್ಡಿ ಸೇರಿದಂತೆ, ವಿವಿದ ಜನಪ್ರತಿನಿಧಿಗಳು ಹಾಗೂ ಬಿಜೆಪಿ ಪಕ್ಷದ ಮುಖಂಡರು ಕಾರ್ಯಕರ್ತರು ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು