4:43 AM Sunday6 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಶಿಕ್ಷಕರ ಸಹ ಪಠ್ಯ ಸ್ಪರ್ಧೆ: ಬಿ.ಬಿ. ಶಿವಾನಂದ ರಾಜ್ಯಮಟ್ಟಕ್ಕೆ ಆಯ್ಕೆ

21/12/2023, 14:55

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಮೇನ್ ಬಾಯ್ಸ್ ಸ್ಕೂಲ್ ಶಿಕ್ಷಕರಾದ ಬಿ.ಬಿ. ಶಿವಾನಂದ ಅವರು, ಮರಿಯಮ್ಮನಹಳ್ಳಿ ಪ್ರಾರ್ಥನಾ ಶಾಲೆಯಲ್ಲಿ ಜರುಗಿದ. “ವಿಜಯನಗರ ಜಿಲ್ಲಾಮಟ್ಟದ ಶಿಕ್ಷಕರ ಸಹಪಠ್ಯ ಸ್ಪರ್ಧೆ”ಗಳಲ್ಲಿ, _”ಆಶುಭಾಷಣ ಸ್ಪರ್ಧಾ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸುವುದರೊಂದಿಗೆ ರಾಜ್ಯಮಟ್ಟಕ್ಕೆ ನಾಲ್ಕನೇ ಬಾರಿಗೆ ಆಯ್ಕೆಯಾಗಿದ್ದಾರೆ.

ಒಟ್ಟು ಏಳು ಸ್ಪರ್ಧೆಗಳಲ್ಲಿ ಕೂಡ್ಲಿಗಿ ತಾಲೂಕಿನ ಶಿಕ್ಷಕರು , ನಾಲ್ಕು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನದೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಒಂದು ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದಿದ್ದಾರೆ, ಈ ಮೂಲಕ ಶಿಕ್ಷಕರು ಕೂಡ್ಲಿಗಿಯ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು