6:42 AM Saturday12 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಕೂಡ್ಲಿಗಿ ಶಿವಪುರ: ಲಾರಿ ಹರಿದು 50ಕ್ಕೂ ಹೆಚ್ಚು ಕುರಿಗಳು ಬಲಿ, 20 ಕುರಿಗಳ ಸ್ಥಿತಿ ಗಂಭೀರ

31/08/2021, 20:04

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಕೂಡ್ಲಿಗಿ ತಾಲೂಕು ಶಿವಪುರ ಗ್ರಾಮದ ಹೊರವಲಯದಲ್ಲಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಕುರಿ ಹಿಂಡು ಹಾದು ಹೋಗುವ ಸಂದರ್ಭದಲ್ಲಿ ಅತಿವೇಗವಾಗಿ ಬಂದ ಲಾರಿಯೊಂದು ಕುರಿಗಳ ಮೇಲೆ ಹರಿದ ಪರಿಣಾಮ ಶಿವಪುರ ಗೊಲ್ಲರಹಟ್ಟಿ ರುದ್ರಪ್ಪ ಹಾಗೂ ಮಹಲಿಂಗಪ್ಪ ಎಂಬುವರಿಗೆ ಸೇರಿದ 50ಕ್ಕೂ ಹೆಚ್ಚು ಕುರಿಗಳು ಸ್ಥಳದಲ್ಲಿಯೇ ಅಸುನೀಗಿದ್ದು 20 ಕುರಿಗಳು ಮಾರಣಾಂತಿಕವಾಗಿ ಗಾಯಗೊಂಡಿವೆ.

ಸ್ಥಳಕ್ಕೆ ಕೂಡ್ಲಿಗಿ ಹೈವೇ ಪೆಟ್ರೋಲ್ ಸಿಬ್ಬಂದಿ ಬೆಟ್ಟಿನೀಡಿದ್ದು, ಪ್ರಕರಣ ಕೂಡ್ಲಿಗಿ ಪೊಲೀಸ್ ಠಾಣಾವ್ಯಾಪ್ತಿಯಲ್ಲಿ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು