10:30 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ವಿವಿಧ ಯೋಜನೆಗಳ ಪಲಾನುಭವಿಗಳಿಗೆ ಸೌಲಭ್ಯ ವಿತರಿಸಿದ ಶಾಸಕ ಶ್ರೀನಿವಾಸ್

12/02/2024, 13:52

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ರಾಜ್ಯ ಸರ್ಕಾರದಿಂದ 2021-22 ನೇ ಸಾಲಿನಲ್ಲಿ ತಾಲೂಕಿನ ಅಲ್ಪಸಂಖ್ಯಾತರಿಗೆ ಗಂಗಾ ಕಲ್ಯಾಣ ಯೋಜನೆ ಸೇರಿದಂತೆ, ವಿವಿದ ಯೋಜನೆಗಳು ಅರ್ಹ ಪಲಾನುಭವಿಗಳಿಗೆ ಮಂಜೂರಾಗಿದ್ದು. ಓರ್ವ ಫಲಾನುಭವಿಗೆ 3 ಲಕ್ಷ ವೆಚ್ಚದಂತೆ, ಬೋರ್ ವೆಲ್, ವಿದ್ಯುತ್ ಸಂಪರ್ಕ, ವಿದ್ಯುತ್ ಪರಿವರ್ತಕ, ಪಂಪು, ಮೋಟರು, ಪೈಪುಗಳು, ಬೋರ್ಡ್ ಸೇರಿದಂತೆ. ಅಗತ್ಯ ಸಾಮಾಗ್ರಿಗಳನ್ನು, ಗಂಗಾಕಲ್ಯಾಣ ಯೋಜನೆ ಫಲಾನುಭವಿಗೆ ಕಲ್ಪಿಸಲಾಯಿತು.
ತಾಲೂಕಿನ ವಿವಿಧೆಡೆಯ ಅರ್ಹ ಪಲಾನುಭವಿಗಳಿಗೆ, ಕ್ಷೇತ್ರದ ಶಾಸಕರಾದ ಡಾ. ಎನ್.ಟಿ.ಶ್ರೀನಿವಾಸ್ ರವರು ವಿತರಿಸಿದರು. ಜಿಲ್ಲಾ ಅಲ್ಪಸಂಖ್ಯಾತರ ಇಲಖಾಧಿಕಾರಿ ಭಾಷಾ ಮತ್ತು ವಾಲ್ಮೀಕಿ ಸಮುದಾಯದ ಮುಖಂಡ ಎನ್.ಟಿ.ತಮ್ಮಣ್ಣ ಭಾಗವಹಿಸಿದ್ದರು. ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು. ವಿವಿಧ ಜನಪ್ರತಿನಿಧಿಗಳು ಹಾಗೂ ಮುಖಂಡರು ನಾಗರೀಕರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು