12:52 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಸಿಎಂ ಬೊಮ್ಮಾಯಿ ಭೇಟಿ: ಕಡಲನಗರಿಯ ದಸರಾ ವೈಭವ ವೀಕ್ಷಣೆ

13/10/2021, 18:31

ಮಂಗಳೂರು(reporterkarnataka.com):  ನಗರದ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಾಲಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಭೇಟಿ ನೀಡಿ ದಸರಾ ವೈಭವ ವೀಕ್ಷಿಸಿದರು.


ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವರಾದ ಸುನೀಲ್ ಕುಮಾರ್, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಪೊಲೀಸ್ ಆಯುಕ್ತ ಶಶಿಕುಮಾರ್, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್ ಮಿಜಾರ್, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ವಿವಿಧ ನಿಗಮ-ಮಂಡಳಿಗಳ ಅಧ್ಯಕ್ಷರು, ದೇವಾಲಯದ ಪದಾಧಿಕಾರಿಗಳು  ಸೇರಿದಂತೆ ಸಂಬಂಧಿಸಿದವರು ಸ್ಥಳದಲ್ಲಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು