7:19 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಕುಡುಪು: 1 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ. ವೈ ಭರತ್ ಶೆಟ್ಟಿ ಚಾಲನೆ

11/12/2022, 21:41

ಮಂಗಳೂರು(reporterkarnataka.com): ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕುಡುಪು ಶಕ್ತಿ ಕೇಂದ್ರದ ಪರಿಸರದಲ್ಲಿ ಸುಮಾರು 1 ಕೋಟಿ ರೂಪಾಯಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಅಂಗವಾಗಿ ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ಭಾನುವಾರ ಪಂಜಿರೈಲ್ ರಸ್ತೆ ಹಾಗೂ ಪಾಲ್ದಾನೆಯ ಚರಂಡಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದರು.


ಈ ಸಂದರ್ಭದಲ್ಲಿ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರಾದ ಲಕ್ಷ್ಮಣ್ ಶೆಟ್ಟಿಗಾರ್, ಪಚ್ಚನಾಡಿ ಕಾರ್ಪೊರೇಟರ್ ಸಂಗೀತಾ ಆರ್. ನಾಯಕ್, ಶಕ್ತಿಕೇಂದ್ರ ಪ್ರಮುಖರಾದ ಶಿವಪ್ರಕಾಶ್ ಕುಡುಪು, ಹಿರಿಯ ನಾಗರಿಕ ಪ್ರಕೋಷ್ಠದ ಸದಸ್ಯರಾದ ರಮೇಶ್ ಕರ್ಕೇರ ಕುಡುಪು, ಬೂತ್ ಅಧ್ಯಕ್ಷರುಗಳಾದ ಶ್ರೀ ದತ್ತ, ದೇವಿ ಪ್ರಕಾಶ್, ಬೂತ್ ಸಮಿತಿ ಸದಸ್ಯರಾದ ಯಶಪಾಲ್, ಯುವ ಮೋರ್ಚಾ ಸದಸ್ಯರಾದ ರಾಕೇಶ್, ಮಂಗಳೂರು ದಕ್ಷಿಣ ಮಂಡಲ ಕಾರ್ಯದರ್ಶಿ ಅಜಯ್ ಮಂಗಳಾನಗರ, ಕುಡುಪು ಬಿಜೆಪಿ ಪ್ರಮುಖರಾದ ಸುಜಾನ್ ದಾಸ್ ಕುಡುಪು, ದಿನೇಶ್ ಪಂಜಿರೈಲ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು