9:54 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕುಕ್ಕುಂದೂರು: ಕಾರ್ಕಳ ಕಡೆಗೆ ತೆರಳುತ್ತಿದ್ದ ಕಾರು ಡಿವೈಡರ್ ಗೆ ಡಿಕ್ಕಿ

18/08/2022, 23:53

ಕಾರ್ಕಳ(reporterkarnataka.com): ಉಡುಪಿ ಯಿಂದ ಬರುತ್ತಿದ್ದ ಕಾರೊಂದು ಡಿವೈಡರ್ ಗೆ ಡಿಕ್ಕಿಯಾಗಿ ನಜ್ಜುಗುಜ್ಜಾದ ಘಟನೆ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಜೋಡು ರಸ್ತೆ ಬಿಟಿಕೆ ಪೆಟ್ರೋಲ್ ಬಂಕ್ ಬಳಿ ಅ.18 ರಂದು ನಡೆದಿದೆ.

ಕಾರು ಉಡುಪಿಯಿಂದ ಕಾರ್ಕಳ ಕಡೆಗೆ ಸಾಗುತಿತ್ತು ಎನ್ನಲಾಗಿದೆ. ಅಪಘಾತ ದ ತೀವ್ರತೆಗೆ ಕಾರಿನ ಮುಂಭಾಗವು ಜಖಂಗೊಂಡಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು