3:56 AM Tuesday4 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಕುಕ್ಕೇಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ: ನೋಟು ಮತ್ತು ನಾಣ್ಯಗಳ ಬೃಹತ್ ಪ್ರದರ್ಶನ

15/03/2022, 12:16

ಸುಬ್ರಹ್ಮಣ್ಯ(reporterkarnataka.com): ಕುಕ್ಕೇಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ದಲ್ಲಿ ಆಂತರಿಕ ಗುಣಮಟ್ಟ ಕೋಶ, ಇತಿಹಾಸ ವಿಭಾಗ, ರಕ್ಷಕ ಶಿಕ್ಷಕ ಸಂಘ, ಪ್ರಾಕ್ತನ ವಿದ್ಯಾರ್ಥಿ ಪರಿಷತ್ ಸಹಯೋಗದಲ್ಲಿ  ನೋಟು ಮತ್ತು ನಾಣ್ಯಗಳ ಬೃಹತ್ ಪ್ರದರ್ಶನ ನೆರವೇರಿತು. 

ಹರ್ಷಿತ್ ಎಚ್. (ಅಧ್ಯಕ್ಷರು, ಪ್ರಾಕ್ತ ನ ವಿದ್ಯಾರ್ಥಿ ಪರಿಷತ್)  ಅವರು ಕಾರ್ಯಕ್ರಮ ಉದ್ಘಾಟಿಸಿದರು.  ಅಜಯ್ ನಾರಾಯಣ ರಾವ್ (ನಾಣ್ಯ ಸಂಗ್ರಹಕಾರರು) ಪ್ರಾಸ್ತಾವಿಕ ಮಾತುಗಳನ್ನು ನುಡಿದರು. ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಗೋವಿಂದ ಎನ್.ಎಸ್ ಅಧ್ಯಕ್ಷತೆ ವಹಿಸಿದ್ದರು. ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸಾದ ಎನ್. ಸ್ವಾಗತಿಸಿದರು, ಉಪನ್ಯಾಸಕಿ ನಮಿತಾ ಎಂ. ಎ ಧನ್ಯವಾದ ಸಮರ್ಪಿಸಿದರು. ಸಂತೋಷ್ ದ್ವಿತೀಯ ಕಲಾ  ವಿಭಾಗ, ರಕ್ಷಿತ ತೃತೀಯ ಕಲಾ ವಿಭಾಗ ಕಾರ್ಯಕ್ರಮ ನಿರೂಪಿಸಿದರು. ಪ್ರಾಕ್ತನ ವಿದ್ಯಾರ್ಥಿ ಪರಿಷತ್ತಿನ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು