4:35 AM Monday21 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಯೋಗ ಕಾರ್ಯಕ್ರಮ

07/03/2022, 12:36

ಕುಕ್ಕೆ ಸುಬ್ರಹ್ಮಣ್ಯ(reporterkarnataka.com): ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ, ಐಕ್ಯೂಎಸಿ ಘಟಕ ಹಾಗೂ ಮಹಿಳಾ ಸಬಲೀಕರಣ ವೇದಿಕೆಯ ಆಶ್ರಯದಲ್ಲಿ ಯೋಗ ಕಾರ್ಯಕ್ರಮ ನಡೆಯಿತು.

ಯೋಗ ಕಾರ್ಯಕ್ರಮವನ್ನು ಯೋಗ ವಿಜ್ಞಾನ ದ ವಿದ್ಯಾರ್ಥಿನಿ ಸಂಗೀತ ನಾಯಕ್  ಅವರು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಮಹಿಳಾ ಸಬಲೀಕರಣ ವೇದಿಕೆ ಯ ಸಂಯೋಜಕರಾದ ಲತಾ ಬಿ.ಟಿ., ಪುಷ್ಪಾ ಡಿ, ಸುಮಿತ್ರಾ ಕುಮಾರಿ ಮತ್ತು ಸ್ವಾತಿ ಕೆ. ಹಾಗೂ ವಿದ್ಯಾರ್ಥಿ ಪ್ರತಿನಿಧಿ ಸಿಂಧು ಶ್ರೀ ತೃತೀಯ ವಾಣಿಜ್ಯ ಅವರು ಉಪಸ್ಥಿತರಿದ್ದರು. ಉಪನ್ಯಾಸಕಿ ಪ್ರಮೀಳಾ ಸಹಕರಿಸಿದರು. ವಿದ್ಯಾರ್ಥಿ ಗಳಾದ ಶ್ರಾವ್ಯ ‌ಸ್ವಾಗತಿಸಿದರು. ಸಿಂಚನ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು