ಇತ್ತೀಚಿನ ಸುದ್ದಿ
ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ವಿಶೇಷ ಪ್ರಾರ್ಥನೆ: ಶ್ರೀಗಳ ಭೇಟಿ
20/04/2024, 13:07
ಸುಬ್ರಹ್ಮಣ್ಯ(reporterkarnata.com): ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಶುಕ್ರವಾರ ಸಂಜೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಬಳಿಕ ಸುಬ್ರಹ್ಮಣ್ಯ ಮಠಕ್ಕೆ ತೆರಳಿ, ಸ್ವಾಮೀಜಿಯವರ ಆಶೀರ್ವಾದ ಪಡೆದರು.
ನಂತರ ಕುಕ್ಕೆ ವ್ಯಾಪ್ತಿಯಲ್ಲಿ ಜನರ ಬೆಂಬಲ ಕೋರಿ ಮತಯಾಚನೆ ನಡೆಸಿದರು.