ಇತ್ತೀಚಿನ ಸುದ್ದಿ
ಕುಕ್ಕೆ ಸುಬ್ರಹ್ಮಣ್ಯ: ಬಿಕಾಂ ವಿದ್ಯಾರ್ಥಿಗಳಿಂದ ಕೊಡಗಿನ ಸಣ್ಣ ಕೈಗಾರಿಕಾ ಕ್ಷೇತ್ರಕ್ಕೆ ಭೇಟಿ
04/03/2022, 22:01

ಸುಬ್ರಹ್ಮಣ್ಯ(reporterkarnataka.com): ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಆಶ್ರಯದಲ್ಲಿ ವಾಣಿಜ್ಯ ಮತ್ತು ಉದ್ಯಮಾಡಳಿತ ವತಿಯಿಂದ ತೃತೀಯ ಬಿಕಾಂ 93 ವಿದ್ಯಾರ್ಥಿಗಳು ಕೊಡಗು ಜಿಲ್ಲೆಯ ಸಣ್ಣ ಕೈಗಾರಿಕಾ ಕ್ಷೇತ್ರಕ್ಕೆ ಭೇಟಿ ನೀಡಿದರು.
ಈ ಕೈಗಾರಿಕಾ ಭೇಟಿಯಲ್ಲಿ ವಾಣಿಜ್ಯ ಮತ್ತು ಉದ್ಯಮ ಆಡಳಿತ ಘಟಕದ ಮುಖ್ಯಸ್ಥರಾದ ಲತಾ ಬಿಟಿ ಹಾಗೂ ಉಪನ್ಯಾಸಕರಾದ ರಮ್ಯಾ ಎಂ ಹಾಗೂ ಡಾ.ನೀತು ಸೂರಜ್ ಅವರು ಉಪಸ್ಥಿತರಿದ್ದರು