6:26 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಸಹಾಯಕ ಇಒ‌ ಆಗಿ ಯೇಸುರಾಜ್ ಅಧಿಕಾರ ಸ್ವೀಕಾರ

02/05/2024, 23:33

ಕುಕ್ಕೆಶ್ರೀಸುಬ್ರಹ್ಮಣ್ಯ(reporterkarnataka.com): ದಕ್ಷಿಣ ಭಾರತ ಪ್ರಸಿದ್ಧ ಪುಣ್ಯಕ್ಷೇತ್ರವಾದ
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೂತನ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿ ಯೇಸುರಾಜ್ ಅಧಿಕಾರ ಸ್ವೀಕರಿಸಿದ್ದಾರೆ.
ರಾಮನಗರ ಜಿಲ್ಲಾಧಿಕಾರಿ ಕಚೇರಿಯ ಮುಜರಾಯಿ ವಿಭಾಗದಲ್ಲಿ ಕರ್ತವ್ಯ ಸಲ್ಲಿಸುತ್ತಿದ್ದ ಯೇಸುರಾಜ್ ಅವರನ್ನು ಕುಕ್ಕೆ ದೇವಳದ ನೂತನ ಎಇಒ ಆಗಿ ಸರ್ಕಾರ ನೇಮಿಸಿದೆ. ನೂತನ ಎಇಒಗೆ ಪ್ರಭಾರ ಎಇಒ ಪರಮೇಶ್ ಅಧಿಕಾರ ಹಸ್ತಾಂತರಿಸಿದರು. ದೇವಳದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ ನೂತನ ಎಇಒ ಅವರನ್ನು ಸ್ವಾಗತಿಸಿದರು. ಬಳಿಕ ನಿರ್ಗಮಿತ ಎಇಒ ಪರಮೇಶ್ ಅವರನ್ನು ಸನ್ಮಾನಿಸಿ ಗೌರವಿಸುವ ಮೂಲಕ ಬೀಳ್ಕೊಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು