3:46 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಕುಳಾಯಿ ಫೌಂಡೇಶನ್ ವತಿಯಿಂದ ಬಡವರಿಗೆ 100 ಆಹಾರ ಕಿಟ್ ವಿತರಣೆ

22/05/2021, 20:00

ಮಂಗಳೂರು(reporterkarnataka news): ಕೊರೊನಾ 2ನೇ ಅಲೆಯ ಹಿನ್ನೆಲೆಯಲ್ಲಿ ಲಾಕ್ ಡೌನ್ ವಿಧಿಸಿರುವುದರಿಂದ ಬಡವರು ಹಾಗೂ ನಿರ್ಗತಿಕರ ಸಂಕಷ್ಟಕೊಳಗಾಗಿದ್ದು, ಕುಳಾಯಿ ಫೌಂಡೇಶನ್ ವತಿಯಿಂದ ಬಡವರಿಗೆ 100 ಆಹಾರ ಕಿಟ್ ವಿತರಿಸಲಾಯಿತು.


ಫೌಂಡೇಶನ್ ಅಧ್ಯಕ್ಷೆ ಪ್ರತಿಭಾ ಕುಳಾಯಿ, ಕುಳಾಯಿ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ಅಧ್ಯಕ್ಷ ಪ್ರಭಾಕರ ಕುಳಾಯಿ, ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ರಾಜೇಶ್ ಕುಳಾಯಿ, ಸುರತ್ಕಲ್ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಜೈಸನ್, ಫೌಂಡೇಶನ್ ಕೋಶಾಧಿಕಾರಿ ವಿಜಯ ಆಚಾರ್ಯ ಹೊಸಸಬೆಟ್ಟು ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು