3:22 AM Sunday11 - May 2025
ಬ್ರೇಕಿಂಗ್ ನ್ಯೂಸ್
Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ…

ಇತ್ತೀಚಿನ ಸುದ್ದಿ

ಕುಳಾಯಿ ಗ್ರಾಮದ ಯುವತಿ ಕಾಣೆ: ಪತ್ತೆಗೆ ಸಾರ್ವಜನಿಕರಲ್ಲಿ ಕೋರಿಕೆ

02/04/2023, 10:06

ಮಂಗಳೂರು(reporterkarnataka.com)): ನಗರದ ಹೊರವಲಯದ ಬೈಕಂಪಾಡಿ ಸಮೀಪದ
ಕುಳಾಯಿ ಗ್ರಾಮದ ಯುವತಿಯೊಬ್ಬಳು ಕಾಣೆಯಾಗಿದ್ದಾಳೆ.
ಮಾ. 25ರಿಂದ ಮಾನಸ (22) ಕಾಣೆಯಾಗಿದ್ದು, ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಹರೆ: 5 ಅಡಿ ಎತ್ತರ, ಬಿಳಿ ಮೈ ಬಣ್ಣ, ಕಪ್ಪು ಕೂದಲು, ಎಣ್ಣೆ ಕಪ್ಪು ಮೈಬಣ್ಣ, ತೆಳ್ಳಗಿನ ಶರೀರ, ಬಲ ಕೈಯಲ್ಲಿ ನವೀಲು ಗರಿಯ ಅಚ್ಚೆ ಗುರುತು ಇದೆ. ಕಾಣೆಯಾಗುವಾಗ ಟಿ ಶರ್ಟ್, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದರು.
ಇವರು ಪತ್ತೆಯಾದಲ್ಲಿ ಸುರತ್ಕಲ್ ಪೊಲೀಸ್ ಠಾಣೆ ದೂ.ಸಂಖ್ಯೆ:0824-2220540, 9480805360, 9480802345 ಅಥವಾ ಮಂಗಳೂರು ನಗರ ಕಂಟ್ರೋಲ್ ರೂಮ್ 0824-2220800 ಸಂಪರ್ಕಿಸುವಂತೆ ಸುರತ್ಕಲ್ ಪೊಲೀಸ್ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು