1:48 AM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಕುಲಶೇಖರ ಕೋಟಿಮುರ ಕಾಲೋನಿಯಲ್ಲಿ 25 ಲಕ್ಷ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ

08/11/2022, 19:52

ಮಂಗಳೂರು(reporterkarnataka.com):ಮಂಗಳೂರು ಮಹಾನಗರ ಪಾಲಿಕೆಯ ಕುಲಶೇಖರ ಕೋಟಿಮುರ ಕಾಲೋನಿಯಲ್ಲಿ 25 ಲಕ್ಷ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಕುಲಶೇಖರ ಕೋಟಿಮುರದಲ್ಲಿ ಕಾಲೋನಿ ಅಭಿವೃದ್ಧಿಗೆ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಿಂದ 25 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದೆ. ನಗರದ ಪ್ರಮುಖ ಪ್ರದೇಶಗಳ ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನು ತರಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.

ಪಾಲಿಕೆಯ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಕಿಲಾ ಕಾವಾ, ಕಿಶೋರ್ ಕೊಟ್ಟಾರಿ, ಸ್ಥಳೀಯ ಕಾರ್ಪೋರೇಟರ್ ಭಾಸ್ಕರೇ ಮೈೂಯ್ಲಿ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಮುಖಂಡರಾದ ಅಜಯ್‌ ಕುಲಶೇಖರ, ಅನಿಲ್ ರಾವ್, ಮಂಜುಳಾ ರಾವ್, ಹರಿಣಿ ಪ್ರೇಮ್, ಯೋಗಿಶ್ ಚೌಕಿ, ಎ.ಪಿ ಪ್ರಭು, ದಿನೇಶ್ ಕೋಟಿಮುರ, ಅರುಣ್ ರಾವ್, ಸತೀಶ್ ಬೈತುರ್ಲಿ, ದಿನೇಶ್ ಜ್ಯೋತಿನಗರ, ಸತೀಶ್ ಕೋಟಿಮುರ, ನವೀನ್, ವಸಂತಿ ಆಚಾರ್ಯ, ಉಮೇಶ್, ಸುಶಾಂತ್ ಕೋಟಿಮುರ, ಫ್ರಾನ್ಸಿನ್ ಅರೋರ, ಪ್ರೇಮ, ಭವಾನಿ, ಯಶವಂತ ಡೈರಿ, ಪಾಂಡುರಂಗ ಕೋಟಿಮುರ, ರಾಜೇಂದ್ರ ಬೈತುರ್ಲಿ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು