5:03 AM Thursday24 - September 2026
ಬ್ರೇಕಿಂಗ್ ನ್ಯೂಸ್
*ಕಾಡಾನೆ ನಿಯಂತ್ರಣ ಚಟುವಟಿಕೆಗೆ ವಾಹನಗಳ ಕೊಡುಗೆ: ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಕೇಂದ್ರ ಹಣಕಾಸು… ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ

ಇತ್ತೀಚಿನ ಸುದ್ದಿ

ಕುಂಬಳೆ ಸಮೀಪ ಕ್ಷುಲ್ಲಕ ಜಗಳ: ಒಬ್ಬನಿಂದ 6 ಮಂದಿಗೆ ಚೂರಿ ಇರಿತ; ಮೂವರಿಗೆ ತೀವ್ರ ಗಾಯ

04/10/2021, 13:12

ಕುಂಬಳೆ(reporterkarnataka.com): ಇಲ್ಲಿಗೆ ಸಮೀಪದ ಬಂಬ್ರಾಣ ಅಂಡಿತ್ತಡ್ಕ ಎಂಬಲ್ಲಿ ಕ್ಷುಲ್ಲಕ ಕಾರಣಕ್ಕೆ ಕ್ರೋಧಗೊಂಡ ವ್ಯಕ್ತಿಯೊಬ್ಬರು 6 ಮಂದಿಗೆ ಚೂರಿಯಿಂದ ಇರಿದ ಭಯಾನಕ ಘಟನೆ ನಡೆದಿದೆ. ಇರಿತಕ್ಕೊಳಗಾದವರಲ್ಲಿ 3 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.

ಬಂಬ್ರಾಣದ ಕಿರಣ್ , ಕುದ್ರೆಪಾಡಿಯ ಗುರುರಾಜ್, ನವೀನ್, ಧೀರಜ್, ಪ್ರವೀಣ್ ಮತ್ತು ಚರಣ್ ಅವರು ಚೂರಿ ಇರಿತಕ್ಕೊಳಗಾದವರು.

ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು