12:16 PM Tuesday30 - December 2025
ಬ್ರೇಕಿಂಗ್ ನ್ಯೂಸ್
ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ

ಇತ್ತೀಚಿನ ಸುದ್ದಿ

ಕುಂದಗೋಳ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಮತಯಾಚನೆ

19/03/2023, 21:03

ಧಾರವಾಡ(reporterkarnataka.com): ಜಿಲ್ಲೆಯ ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯು ಅಪಾರ ಜನಸ್ತೋಮದ ಮಧ್ಯೆ ಜರುಗಿತು.
ಬಿಜೆಪಿಯ ಹಲವು ಪ್ರಮುಖ ನಾಯಕರ ಉಪಸ್ಥಿತಿಯಲ್ಲಿ ನಡೆದ ರೋಡ್ ಶೋನಲ್ಲಿ ಅಪಾರ ಸಂಖ್ಯೆಯಲ್ಲಿ ಜನತೆ ಪಾಲ್ಗೊಳ್ಳುವ ಮೂಲಕ ಬಿಜೆಪಿಗೆ ತಮ್ಮ ಬೆಂಬಲ ವ್ಯಕ್ತಪಡಿಸಿದರು.


ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸಂಗಪ್ಪ ಸವದಿ ಅವರು ಪಾಲ್ಗೊಂಡು ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಲು ಜನರಲ್ಲಿ ಮನವಿ ಮಾಡಿದರು.
ಸಚಿವರಾದ ಸಿ.ಸಿ. ಪಾಟೀಲ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಕುಂದಗೋಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಸ್. ಐ. ಚಿಕ್ಕನಗೌಡರ ಹಾಗೂ ಬಿಜೆಪಿ ಹಲವಾರು ಪ್ರಮುಖ ನಾಯಕರು, ಚುನಾಯಿತ ಪ್ರತಿನಿಧಿಗಳು, ಪಕ್ಷದ ಕಾರ್ಯಕರ್ತರು, ಮತಕ್ಷೇತ್ರದ ಜನತೆ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು