10:36 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕುಂದಾಪುರ:  ಲಾಡ್ಜ್ ನಲ್ಲಿ ನೇಣು ಬಿಗಿದುಕೊಂಡು  ಮುದೋಳದ ಯುವಕ ಆತ್ಮಹತ್ಯೆ

23/09/2022, 23:26

ಕುಂದಾಪುರ(reporterkarnataka.com): ಕುಂದಾಪುರದ ಶಾಸ್ತೀ ಪಾರ್ಕ್‌ನಲ್ಲಿರುವ ಶುಭಲಕ್ಷ್ಮೀ ಲಾಡ್ಜ್ ನಲ್ಲಿ ವ್ಯಕ್ತಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.22ರಂದು ನಡೆದಿದೆ. 

ಮೃತನನ್ನು ಬಾಗಲಕೋಟೆ ಜಿಲ್ಲೆಯ ಮುದೋಳ‌ ನಿವಾಸಿ ಸುಭಾಸ ಪಾಟೀಲ(20) ನೇಣಿಗೆ ಶರಣಾದ ವ್ಯಕ್ತಿ. ಈತ ಮುದ್ದೆಬಿಹಾಳದ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡಿಕೊಂಡಿದ್ದನು. ಯಾವುದೋ ವಿಚಾರದಲ್ಲಿ ಬೇಸರಗೊಂಡು ಕೆಲಸ ಮಾಡುತ್ತಿದ್ದ ಮುದ್ದೆಬಿಹಾಳದಿಂದ ಸೆ.20ರಂದು ಕುಂದಾಪುರಕ್ಕೆ ಬಂದು ಲಾಡ್ಜ್‌ ನಲ್ಲಿ ತಂಗಿದ್ದನು. ಸೆ.22ರಂದು ಲಾಡ್ಜ್ ನಲ್ಲಿ ಆತ್ಮಹತ್ಯೆ  ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು