5:46 AM Sunday17 - August 2025
ಬ್ರೇಕಿಂಗ್ ನ್ಯೂಸ್
Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ

ಇತ್ತೀಚಿನ ಸುದ್ದಿ

ಕುಂದಾಪುರ: ನಿರ್ಮಾಣ ಹಂತದ ಕಟ್ಟಡದಿಂದ ಕೆಳಗೆ ಬಿದ್ದು ಸೆಂಟ್ರಿಂಗ್ ಕಾರ್ಮಿಕ ಸಾವು

19/11/2021, 19:54

ಕುಂದಾಪುರ(reporterkarnataka.com): ಕುಂದಾಪುರದ ನಾರಾಯಣ ಗುರು ರಸ್ತೆಯಲ್ಲಿರುವ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದಾಗ  ಆಯತಪ್ಪಿ ಕೆಳಗೆ ಬಿದ್ದ ಕಾರ್ಮಿಕ ಸಾವನ್ನಪ್ಪಿದ್ದಾರೆ.

ಉತ್ತರ ಪ್ರದೇಶದ ಶುಭಂ ಎಂಬಾತ ನ.17 ರಂದು ಒಂದನೆ ಮಹಡಿಯಲ್ಲಿ ಕೆಲಸ ಮಾಡುತಿದ್ದಾಗ  ಆಕಸ್ಮಿಕವಾಗಿ ಕಾಲುಜಾರಿ ಆಯತಪ್ಪಿ ನೆಲಕ್ಕೆ ಬಿದ್ದಿದ್ದ , ಕೂಡಲೇ ಕುಂದಾಪುರ ವಿನಯ ಆಸ್ಪತ್ರೆಗೆ ಕರೆದುಕೊಂಡು ಹೋಗಿ  ಹೆಚ್ಚಿನ ಚಿಕಿತ್ಸೆ ಬಗ್ಗೆ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಿತ್ತು. ನಂತರ ಸಂಜೆ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದು ಅಲ್ಲಿ ವೈದ್ಯಕೀಯ ಚಿಕಿತ್ಸೆಯಲ್ಲಿರುವಾಗ  ಫಲಿಕಾರಿಯಾಗದೇ ಮೃತ ಪಟ್ಟಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು