3:12 PM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಕುಂದಾಪುರ: ತ್ರಾಸಿ ಮೇಲ್ಸೇತುವೆ ದಂಡೆ ಕಬ್ಬಿಣದ ಸರಳಿಗೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

07/02/2022, 22:25

ಕುಂದಾಪುರ(reporterkarnataka.com): ತ್ರಾಸಿ ಮೇಲ್ಸೇತುವೆ ದಂಡೆಯ ಕಬ್ಬಿಣದ ಸರಳಿಗೆ ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬರು‌ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.

ಬೈಂದೂರು ನಾವುಂದ ಗ್ರಾಮದ ಶುಭದ ಶಾಲೆ ಬಳಿಯ ನಿವಾಸಿ 55 ವರ್ಷದ ನಾರಾಯಣ ಚಂದನ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.‌ ಇವರು ಸರಿಯಾದ ಕೆಲಸವಿಲ್ಲದ ಹಣಕಾಸಿನ ಸಂಕಷ್ಟಕ್ಕೆ ಸಿಲುಕಿದ್ದರು. ಇದೇ ಚಿಂತೆಯಲ್ಲಿ ಮನನೊಂದು ಇಂದು ಬೆಳಿಗ್ಗೆ ತ್ರಾಸಿ ಮೇಲ್ಸೇತುವೆ ದಂಡೆಗೆ ಹಾಕಲಾದ ಕಬ್ಬಿಣದ ಸರಳಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು