6:53 PM Thursday15 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಕುಂದಾಪುರ ವಿಧಾನ ಸಭೆ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಹೆಗ್ಡೆ ಮೊಳಹಳ್ಳಿ ನಾಮಪತ್ರ ಸಲ್ಲಿಕೆ

13/04/2023, 21:33

ಕುಂದಾಪುರ(reporterkarnataka.com): ಕುಂದಾಪುರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಹೆಗ್ಡೆ ಮೊಳಹಳ್ಳಿ ಅವರು ಗುರುವಾರ ತಮ್ಮ ಬೆಂಬಲಿಗರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.
ಕುಂದಾಪುರ ಮಿನಿ ವಿಧಾನಸೌಧದಲ್ಲಿರುವ ಚುನಾವಣಾಧಿಕಾರಿ ಕಚೇರಿಯಲ್ಲಿ ದಿನೇಶ್ ಹೆಗ್ಡೆ ಅವರು ನಾಮಪತ್ರ ಸಲ್ಲಿಕೆಯ ಮೊದಲ ದಿನವೇಚುನಾವಣಾಧಿಕಾರಿ ರಶ್ಮಿ ಎಸ್. ಆರ್. ಅವರಿಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಕೋಟ ಬ್ಲಾಕ್ ಅಧ್ಯಕ್ಷ ಶಂಕರ್ ಕುಂದರ್ ಕೋಟ, ಮುಖಂಡ ಅಶೋಕ್ ಪೂಜಾರಿ ಬೀಜಾಡಿ, ಚಂದ್ರಶೇಖರ ಶೆಟ್ಟಿ ಮೊಳಹಳ್ಳಿ, ಮಹಿಳಾ ಕಾಂಗ್ರೆಸ್‌ ದೇವಕಿ ಸಣ್ಣಯ್ಯ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು