11:13 PM Sunday10 - May 2026
ಬ್ರೇಕಿಂಗ್ ನ್ಯೂಸ್
ತಿರುಚಿ ಪೂರ್ವ ಕ್ಷೇತ್ರಕ್ಕೆ ತಮಿಳುನಾಡು ಸಿಎಂ ವಿಜಯ್ ರಾಜೀನಾಮೆ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಇನ್ನಿಲ್ಲ: ಅನಾರೋಗ್ಯದಿಂದ ನಿಧನ ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ

ಇತ್ತೀಚಿನ ಸುದ್ದಿ

ಕುಂಜತ್ತಬೈಲ್ ದಕ್ಷಿಣ ವಾರ್ಡ್: ವಿವಿಧ ರಸ್ತೆ ಅಭಿವೃದ್ಧಿ, ಚರಂಡಿ ರಚನೆಗೆ ಶಾಸಕ ಡಾ. ವೈ ಭರತ್ ಶೆಟ್ಟಿ ಗುದ್ದಲಿ ಪೂಜೆ

07/12/2022, 19:54

ಸುರತ್ಕಲ್(reporterkarnataka.com): ಸುಮಾರು1.21 ಕೋಟಿ ರೂ. ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕುಂಜತ್ತಬೈಲ್ ದಕ್ಷಿಣ ವಾರ್ಡ್ 15 ವ್ಯಾಪ್ತಿಯ ವಿವಿಧ ರಸ್ತೆ ಅಭಿವೃದ್ಧಿ, ಚರಂಡಿ ರಚನೆಗೆ ಶಾಸಕ ಡಾ. ವೈ ಭರತ್ ಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಈ ವಾರ್ಡಿನಲ್ಲಿ ಒಟ್ಟು 2.5 ಕೋಟಿ ರೂ. ವೆಚ್ಚದಲ್ಲಿ ಇನ್ನು ಹಲವು ಅಭಿವೃದ್ಧಿ ಕಾಮಗಾರಿಗಳು ನಡೆಯಲಿವೆ. 1 ಕೋಟಿ ರೂ ಅನುದಾನದಲ್ಲಿ ಒಳಚರಂಡಿ ಕಾಮಗಾರಿಗಳು ಕೂಡ ನಡೆಯಲಿವೆ ಎಂದು ತಿಳಿಸಿದರು.


ಪಾಲಿಕೆಯ ಸ್ಥಳೀಯ ಸದಸ್ಯೆ ಸುಮಂಗಲಾ ರಾವ್, ಜಿಲ್ಲಾ ಮಾಧ್ಯಮ ಪ್ರಮುಖ್ ರಣದೀಪ್ ಕಾಂಚನ್, ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಸಿತೇಶ್ ಕೊಂಡೆ, ಶಕ್ತಿ ಕೇಂದ್ರ ಪ್ರಮುಖ್ ಸಾಕ್ಷಾತ್ ಶೆಟ್ಟಿ, ಬೂತ್ ಅಧ್ಯಕ್ಷರಾದ ನವೀನ್, ಶ್ರವಣ್,‌ ಶಿವಪ್ರಸಾದ್, ಪ್ರಮುಖರಾದ ಮಾಧವ, ಕಮಲಾಕ್ಷ, ಪ್ರಕಾಶ್, ಕಿರಣ್ ಶೆಟ್ಟಿ, ಅಜಿತ್ ಶೆಟ್ಟಿ, ನಿತೇಶ್,
ಪಕ್ಷದ ಮುಖಂಡರು, ಸ್ಥಳೀಯರು, ಕಾರ್ಯಕರ್ತರು ‌ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು