3:18 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಕುಪ್ಪೆಪದವು: ಕೊಳವೂರು ಶಕ್ತಿಕೇಂದ್ರ ಸಭೆ; ಮತದಾರರ ಸಂಪರ್ಕ ಮಹಾ ಅಭಿಯಾನ; ಡಾ. ಭರತ್ ಶೆಟ್ಟಿ ಭಾಗಿ

07/05/2023, 20:03

ಗುರುಪುರ(reporterkarnataka.com): ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳವೂರು ಶಕ್ತಿ ಕೇಂದ್ರ ಸಭೆ ಮಂಗಳೂರು ಉತ್ತರ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ ಅವರ ನೇತೃತ್ವದಲ್ಲಿ ಕುಪ್ಪೆಪದವಿನಲ್ಲಿ ನಡೆಯಿತು.

ಭಾನುವಾರ ಮತದಾನ ಪೂರ್ವದ ಮತದಾರರನ್ನು ಸಂಪರ್ಕಿಸುವ ಮಹಾಅಭಿಯಾನದ ಅಂಗವಾಗಿ ಕ್ಷೇತ್ರದಾದ್ಯಂತ ಕಾರ್ಯಕರ್ತರು ಹೊಸ ಹುಮ್ಮಸ್ಸಿನಿಂದ ಭಾಗವಹಿಸುತ್ತಿದ್ದಾರೆ. ಕಾರ್ಯಕರ್ತರಿಗೆ ಪಕ್ಷದ ಶಾಲು ಹಾಕಿ ಶಾಸಕರು ಶುಭಕೋರಿದರು.
ಈ ಸಂದರ್ಭದಲ್ಲಿ ಚುನಾಯಿತ ಪ್ರತಿನಿಧಿಗಳು, ಪಕ್ಷದ ಮುಖಂಡರು, ವಿವಿಧ ಮೋರ್ಚಾದ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು