10:45 PM Friday2 - October 2026
ಬ್ರೇಕಿಂಗ್ ನ್ಯೂಸ್
ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಕುಶಾಲನಗರ | ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯ ಅಂತರದಲ್ಲಿ ಪಾರಾದ ಚಾಲಕ

01/10/2026, 19:40

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಇಂದು ಸುರಿದ ಭಾರೀ ಗಾಳಿ ಮಳೆಗೆ ಕುಶಾಲನಗರ ಸಮೀಪ ಕೂಡುಮಂಗಳೂರು ದೊಡ್ಡಮ್ಮತಾಯಿ ದೇವಾಲಯದ ಬಳಿ ರಸ್ತೆ ಬದಿಯ ಬೃಹತ್ ಮರವೊಂದು ಪಿಕಪ್ ವಾಹನದ ಮೇಲೆ ಬಿದ್ದಿದ್ದು,
ಅದೃಷ್ಟವಶಾತ್ ಚಾಲಕ ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮರ ಬೀಳುವ ರಭಸಕ್ಕೆ ಪಿಕಪ್ ವಾಹನಕ್ಕೆ ಹಾನಿಯಾಗಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಸ್ಥಳೀಯರು ಕೂಡಲೇ ಆಗಮಿಸಿ ರಕ್ಷಣಾ ಕಾರ್ಯ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು