12:22 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಕುಶಾಲನಗರ: ವಾಲ್ನೂರು ತ್ಯಾಗತ್ತೂರು ಗ್ರಾಮದಲ್ಲಿ ಕಾಡಾನೆ ದಾಳಿಗೆ ಗ್ರಾಪಂ ಮಾಜಿ ಸದಸ್ಯೆ ಬಲಿ

09/03/2026, 15:29

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka.cm

ಕುಶಾಲನಗರ ತಾಲ್ಲೂಕಿನ ವಾಲ್ನೂರು ಗ್ರಾಮದಲ್ಲಿ ಕಾಡಾನೆ ದಾಳಿಗೆ ನಂಜರಾಯಪಟ್ಟ ಣ ಗ್ರಾಪಂ ಮಾಜಿ ಸದಸ್ಯೆ ಜಲಜಾಕ್ಷಿ (53) ಸಾವನ್ಬಪ್ಪಿದ್ದಾರೆ.

ಇದೇ ಅವಧಿಯಲ್ಲಿ ಸದಸ್ಯೆಯಾಗಿದ್ದ ಜಲಜಾಕ್ಷಿ.
ಬಾಳೆಗುಂಡಿ ಹಾಡಿ ನಿವಾಸಿ. ಅವರು ರಸ್ತೆ ಬದಿ ನಡೆದು ಸಾಗುತ್ತಿದ್ದಾಗ ಏಕಾಏಕಿ ಕಾಡಾನೆ ದಾಳಿ ಮಾಡಿದೆ.
ಸ್ಥಳಕ್ಕೆ ಎಸಿಎಫ್ ಗೋಪಾಲ್ ಭೇಟಿ ನೀಡಿದ್ದಾರೆ.
ಅರಣ್ಯಾಧಿಕಾರಿರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು