1:37 PM Saturday30 - May 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..! ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ

ಇತ್ತೀಚಿನ ಸುದ್ದಿ

ಕುಶಾಲನಗರ | ರಸ್ತೆ ಅಪಘಾತ: ಕಿರುತೆರೆಯ ನಟ ಹರೀಶ್ ಸ್ಥಳದಲ್ಲೇ ಸಾವು

13/04/2026, 18:37

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಆನೆಕಾಡು ಅರಣ್ಯ ಪ್ರದೇಶದ ಬಳಿ ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 275ರ ಆನೆಕಾಡು ಸಮೀಪದಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ನಿನ್ನೆ ಕೆಲಸ ಮುಗಿಸಿಕೊಂಡು ತಡರಾತ್ರಿ ಹರೀಶ್ ಅವರು ಕುಶಾಲನಗರದಿಂದ ತಮ್ಮ ಸ್ವಗ್ರಾಮವಾದ ಹೊಸಕೋಟೆಗೆ ಕಾರಿನಲ್ಲಿ ತೆರಳುತ್ತಿದ್ದರು. ಘಟನೆ ಸಂಬಂಧ ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು