6:05 AM Sunday3 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಕ್ವಿಟ್ ಇಂಡಿಯಾ ಚಳುವಳಿ ವರ್ಷಾಚರಣೆ: ಸ್ವಾತಂತ್ರ್ಯ ಹೋರಾಟಗಾರ ಮಟ್ಟಾರ್ ವಿಠಲ ಕಿಣಿಗೆ ಜಿಲ್ಲಾಧಿಕಾರಿ ಸನ್ಮಾನ

09/08/2023, 21:12

ಮಂಗಳೂರು(reporterkarnataka.com): ಕ್ವಿಟ್ ಇಂಡಿಯಾ ಚಳುವಳಿ ವರ್ಷಾಚರಣೆ ಅಂಗವಾಗಿ ಗೋವಾ ಸ್ವಾತಂತ್ರ್ಯ ಹೋರಾಟಗಾರರಾದ ಮಟ್ಟಾರ್ ವಿಠ್ಠಲ್ ಕಿಣಿ ಅವರನ್ನು ಮಂಗಳೂರಿನ ಭೋಜರಾವ್ ಲೈನ್ ನಲ್ಲಿರುವ ಅವರ ಸ್ವಗೃಹದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಬುಧವಾರ ಸಂಜೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಸನ್ಮಾನಿಸಿ, ಗೌರವಿಸಿದರು.


ಈ ಸಂದರ್ಭದಲ್ಲಿ ಮಂಗಳೂರು ಸಹಾಯಕ ಆಯುಕ್ತ ಹರ್ಷವರ್ಧನ್, ತಹಶೀಲ್ದಾರ್ ಪ್ರಶಾಂತ್ ಪಾಟೀಲ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು