7:01 AM Sunday11 - October 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:…

ಇತ್ತೀಚಿನ ಸುದ್ದಿ

ಲಾರಿ ಟಿಪ್ಪರ್ ಮಧ್ಯೆ ಭೀಕರ ಅಪಘಾತ : ಮಹಿಳೆ ಮೃತ್ಯು

31/10/2021, 13:24

ಮಂಗಳೂರು(Reporterkarnataka news): ಮಂಗಳೂರಿನ ಪಡೀಲ್‌ನಲ್ಲಿ ಆಕ್ಟಿವಾ ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ, ಸವಾರೆ ಸಾವನ್ನಪ್ಪಿದ ಘಟನೆ ನಡೆದಿದೆ.

ಮೃತರನ್ನು ವಿದ್ಯಾ ಕಣ್ವತೀರ್ಥ(46) ಎಂದು ಗುರುತಿಸಲಾಗಿದೆ. ಇವರು ಪುತ್ತೂರಿನ ಕ್ಯಾಂಪ್ಕೋ ಚಾಕೋಲೇಟ್‍ ಸಂಸ್ಥೆಯ ಮಾರ್ಕೆಟಿಂಗ್ ಮ್ಯಾನೇಜರ್ ಆಗಿದ್ದರು.

ಪಡೀಲ್‍’ನಲ್ಲಿ ಆಕ್ಟಿವಾ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡ ವಿದ್ಯಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು