11:04 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಲಂಚ ಪಡೆಯುತ್ತಿದ್ದಾಗ ಗ್ರಾಮ ಸಹಾಯಕ ಲೋಕಾಯುಕ್ತ ಬಲೆಗೆ: ಹಕ್ಕುಪತ್ರಕ್ಕೆ 10 ಸಾವಿರ ಬೇಡಿಕೆ

22/02/2023, 21:53

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹಕ್ಕುಪತ್ರ ನೀಡಲು 10 ಸಾವಿರ ರೂ. ಲಂಚದ ಬೇಡಿಕೆ ಇಟ್ಟ ಗ್ರಾಮ ಸಹಾಯಕರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಕಡೂರು ತಾಲೂಕು ಕಚೇರಿಯಲ್ಲಿ ನಡೆದಿದೆ.

ಗ್ರಾಮ ಸಹಾಯಕ ಶಿವಣ್ಣ ಎಂಬವರು ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ.
ಹಕ್ಕು ಪತ್ರ ನೀಡಲು ಹಣಕ್ಕೆ ಬೇಡಿಕೆಯನ್ನು ಶಿವಣ್ಣ ಇಟ್ಟಿದ್ದರು. ತಾಲೂಕು ಕಚೇರಿಯಲ್ಲಿ ಹಕ್ಕು ಪತ್ರ ಕೊಡಿಸಲು 10 ಸಾವಿರ ಲಂಚ ಕೇಳಿದ್ದರು. ಮುಂಗಡವಾಗಿ 3 ಸಾವಿರ ಲಂಚ ಪಡೆದಿದ್ದರು.

ಉಳಿದ ಲಂಚ ಪಡೆಯುವಾಗ ಡಿವೈಎಸ್ಪಿ ತಿರುಮಲೇಶ್ ನೇತೃತ್ವದ ಲೋಕಾಯುಕ್ತ ಪೊಲೀಸರ ತಂಡ ದಾಳಿ ನಡೆಸಿ, ಆರೋಪಿ ಶಿವಣ್ಣ ಎಂಬವರನ್ನು ವಶಕ್ಕೆ ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು