9:54 AM Tuesday4 - November 2025
ಬ್ರೇಕಿಂಗ್ ನ್ಯೂಸ್
ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:… Bangalore | ರಾಜ್ಯದಲ್ಲಿ‌ ಕುಡಿಯುವ ನೀರು, ಒಳಚರಂಡಿ ಯೋಜನೆ: ಕೇಂದ್ರಕ್ಕೆ 6,500 ಕೋಟಿ… ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ:…

ಇತ್ತೀಚಿನ ಸುದ್ದಿ

ಲಸಿಕೆ ಅಲಭ್ಯತೆ: ಇಂದಿನಿಂದ ಕೋವಿಡ್ ಲಸಿಕಾ ಶಿಬಿರ ಇಲ್ಲ; ಮತ್ಯಾವಾಗಿನಿಂದ ಸಿಗುತ್ತೇ? ಮುಂದಕ್ಕೆ ಓದಿ! 

25/05/2021, 07:35

ಮಂಗಳೂರು(reporterkarnataka news): ಜಿಲ್ಲೆಯಲ್ಲಿ, ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಸೇರಿದಂತೆ ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮೇ 25 ರಿಂದ ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಲಸಿಕೆ ಲಭ್ಯತೆಯು ಇಲ್ಲದಿರುವ ಕಾರಣ ಯಾವುದೇ ಲಸಿಕಾ ಶಿಬಿರವು ಇರುವುದಿಲ್ಲ. 

ಮುಂದಿನ ಲಸಿಕಾ ಶಿಬಿರವನ್ನು ಲಸಿಕೆಯ ಲಭ್ಯತೆಯ ನಂತರ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಲಾಗುವುದು ಎಂದು ಮಂಗಳೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು