2:45 AM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಲಸಿಕೆ ಕೊರತೆ: ಕೇಂದ್ರ ಸಚಿವ ಸದಾನಂದ ಗೌಡರ ಭೇಟಿಯಾದ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ

07/06/2021, 13:02

ಮಂಗಳೂರು(reporterkarnataka news): ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಕೋವಿಡ್ – 19  ಲಸಿಕೆ ಕೊರತೆ ಹಿನ್ನಲೆಯಲ್ಲಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ  ಡಿ ವಿ. ಸದಾನಂದ ಗೌಡ

ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ  ಕೋಟ ಶ್ರೀನಿವಾಸ ಪೂಜಾರಿ ಅವರು ಬೆಂಗಳೂರಿನಲ್ಲಿ ಸೋಮವಾರ ಭೇಟಿಯಾಗಿ ಮಾತುಕತೆ ನಡೆಸಿದರು.

ಅವಳಿ ಜಿಲ್ಲೆಗಳಿಗೆ ಲಸಿಕೆ ಸರಬರಾಜು ಹೆಚ್ಚಳಕ್ಕೆ ಸಚಿವರು ಸದಾನಂದ ಗೌಡ ಅವರಿಗೆ

ಮನವಿ ಸಲ್ಲಿಸಿದರು. ಸಚಿವರ ಮನವಿಯ ಹಿನ್ನಲೆಯಲ್ಲಿ  ರಾಜ್ಯದಲ್ಲಿ ಲಸಿಕೆ ಜವಾಬ್ದಾರಿ ಹೊಂದಿರುವ ಉಪಮುಖ್ಯಮಂತ್ರಿ ಅಶ್ವತ್ ನಾರಾಯಣ್ ಅವರಿಗೆ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗೆ 25 ಸಾವಿರದಂತೆ ಲಸಿಕೆ ಬಿಡುಗಡೆ ಮಾಡಲು ಕೇಂದ್ರ ಸಚಿವ  ಸದಾನಂದ ಗೌಡರು ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು