6:18 PM Tuesday7 - April 2026
ಬ್ರೇಕಿಂಗ್ ನ್ಯೂಸ್
ಎನ್.ಆರ್.ಪುರ: ಶಿವಮೊಗ್ಗದ ನರ್ಸ್ ಆತ್ಮಹತ್ಯೆ; ಹೊಳೆಗೆ ಹಾರಿ ಜೀವತ್ಯಾಗ Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ…

ಇತ್ತೀಚಿನ ಸುದ್ದಿ

ಲಾಯರ್ ಜಗದೀಶ್ ಗೆ 14 ದಿನಗಳ ನ್ಯಾಯಾಂಗ ಬಂಧನ: ಕರ್ನಾಟಕದಲ್ಲಿ ವಕೀಲಿಕೆಗೆ ಬ್ಯಾನ್ 

15/02/2022, 15:21

ಬೆಂಗಳೂರು(reporterkarnataka.com): ಪೊಲೀಸ್ ಬಂಧನಕ್ಕೊಳಗಾಗಿರುವ ವಕೀಲ ಜಗದೀಶ್ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ನೀಡಲಾಗಿದೆ. ಜೊತೆಗೆ ರಾಜ್ಯ ಬಾರ್ ಕೌನ್ಸಿಲ್ ಅವರಿಗೆ ನಿಷೇಧ ಹೇರಿದೆ.

ಕರ್ನಾಟಕ ಬಾರ್ ಕೌನ್ಸಿಲ್ ಹೈಬ್ರೀಡ್ ಸಭೆಯಲ್ಲಿ ಜಗದೀಶ್ ಗೆ ಸಂಬಂಧಿಸಿದಂತೆ ಮತ್ತೊಂದು ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಾರ್ ಕೌನ್ಸಿಲ್ ಮೆಂಬರ್ ವಿರುದ್ಧ ಅವಾಚ್ಯ ಶಬ್ದ ಬಳಕೆ ಜೊತೆಗೆ ಬಾರ್ ಕೌನ್ಸಿಲ್ ವಿರುದ್ಧ ಅನಗತ್ಯ ಸುಳ್ಳು ಹೇಳಿದ್ದಾರೆ ಎಂಬ ಆರೋಪದ ಮೇಲೆ ಬಾರ್ ಕೌನ್ಸಿಲ್, ಜಗದೀಶ್ ಅವರನ್ನ ಬ್ಯಾನ್ ಮಾಡಿದೆ. ಕರ್ನಾಟಕದಲ್ಲಿ ಇನ್ಮುಂದೆ ವಕೀಲಿಕೆ ಮಾಡಬಾರದು ಎಂದು ನಿರ್ಧಾರ ತೆಗೆದುಕೊಂಡಿದ್ದಾರೆ.

ವಕೀಲ ಜಗದೀಶ್ ಪುತ್ರ ಹಾಗೂ ಆಪ್ತರ ಮೇಲೆ ಹಲ್ಲೆ ನಡೆದಿದತ್ತು. ಈ ವೇಳೆ ಫೇಸ್ಬುಕ್ ಲೈವ್ ಬಂದಿದ್ದ ಲಾಯರ್ ಜಗದೀಶ್, ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್, ವಕೀಲರ ಸಂಘ, ಕೆಲವು ವಕೀಲರ ಬಗ್ಗೆ ಅವಾಚ್ಯ ಪದ ಬಳಸಿ ಮಾತನಾಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು