1:18 AM Thursday2 - April 2026
ಬ್ರೇಕಿಂಗ್ ನ್ಯೂಸ್
ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;…

ಇತ್ತೀಚಿನ ಸುದ್ದಿ

ಮಂಡ್ಯ: ಮರವೇರುವಾಗ ವಿದ್ಯುತ್ ತಗುಲಿ ಚಿರತೆ ಸಾವು: ಅರಣ್ಯ ಅಧಿಕಾರಿಗಳು ಭೇಟಿ

11/08/2024, 16:29

ಶಿವು ರಾಠೋಡ ಹುಣಸಗಿ ಮಂಡ್ಯ
info.reporterkarnataka@gmail.com
ವಿದ್ಯುತ್ ಸ್ಪರ್ಶ ಅಗಲಿ ಚಿರತೆ ಒಂದು ಮೃತಪಟ್ಟಿರುವ ಘಟನೆ
ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಕೃಷ್ಣರಾಜಪೇಟೆ ತಾಲೂಕು ಬಂಡಿಹೊಳೆ ಗ್ರಾಮದ ಜಮೀನು ಒಂದರಲ್ಲಿ ಚಿರತೆ ಮೃತಪಟ್ಟಿದೆ. ರಾಘು ದೇವಸೇಗೌಡ್ರು ಜಮೀನು ಎಂದು ತಿಳಿದುಬಂದಿದೆ.
ಮರ ಹತ್ತುವ ವೇಳೆಯಲ್ಲಿ ಮೋಟಾರ್ ಲೈನ್ ತಂತಿಯು ತಗಲಿ ಮೃತಪಟ್ಟಿದೆ.
ವಿಷಯ ತಿಳಿದ ನಂತರ ಅಕ್ಕಪಕ್ಕ ಗ್ರಾಮಸ್ಥರು ಅರಣ್ಯ ಅಧಿಕಾರಿಗಳು ಮಾಹಿತಿ ನೀಡಲಾಗಿದೆ ಸ್ಥಳಕ್ಕೆ ಭೇಟಿ ನೀಡಿ ಅರಣ್ಯ ಅಧಿಕಾರಿಗಳು ಪರಿಶೀಲಿನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು