8:31 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಲಿಂಗಸುಗೂರು: ನೂತನ ಕ್ರೀಡಾಂಗಣದಲ್ಲಿ ಈ ಬಾರಿ 75 ನೇ ಸ್ವಾತಂತ್ರ್ಯ ದಿನಾಚರಣೆ

13/08/2021, 09:53

ಅಮರೇಶ್ ಲಿಂಗಸುಗೂರು ರಾಯಚೂರು
info.reporterkarnataka@gmail.com

ಲಿಂಗಸುಗೂರು ಪಟ್ಟಣದ ಕರಡಕಲ್ ಬಳಿ ಹೊಸದಾಗಿ ನಿರ್ಮಾಣವಾಗುತ್ತಿರುವ ಕ್ರೀಡಾಂಗಣದಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವ ಆಚರಣೆ ಮಾಡಲು ತಾಲ್ಲೂಕು ಆಡಳಿತ ನಿರ್ಧಾರ ಕೈಗೊಂಡಿದೆ ಎಂದು ಲಿಂಗಸುಗೂರು ತಹಶೀಲ್ದಾರ್ ಚಾಮರಾಜ ಪಾಟೀಲ್ ಹೇಳಿದರು.

ಈ ಹಿಂದೆ ಸರಕಾರಿ ಪದವಿ ಪೂರ್ವಕಾಲೇಜು. ಕ್ರೀಡಾಂಗಣದಲ್ಲಿ ಆಚರಣೆ ಮಾಡಲಾಗುತ್ತಿತ್ತು.ಆದರೆ ಈಗ ಹೊಸದಾಗಿ ನಿರ್ಮಾಣಗೊಂಡಿರುವ ಲಿಂಗಸುಗೂರು ಪುರಸಭೆಯ ಕರಡಕಲ್ ರಸ್ತೆಯಲ್ಲಿ ಬರುವ ಕ್ರೀಡಾಂಗಣದಲ್ಲಿ 75 ನೇ ಸ್ವಾತಂತ್ರ್ಯೋತ್ಸವವನ್ನು ಆಚರಣೆ ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ನರಸಪ್ಪ, ರಾಯಚೂರು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಪಾಮಯ್ಯ ಮುರಾರಿ,ಶಿವಪುತ್ರಪ್ಪ, ಬಿರಾದಾರ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು