3:42 AM Friday28 - November 2025
ಬ್ರೇಕಿಂಗ್ ನ್ಯೂಸ್
Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ… Bhadravathi | ಪತಿಯ ಕಿರುಕುಳ: ಡೆತ್ ನೋಟ್ ಬರೆದು ನಾಲೆಗೆ ಹಾರಿ ನವ… ವಿದ್ಯುತ್ ಲಿಂಕ್ ಲೈನ್‌ ಸ್ಥಾಪಿಸಿ, ಸಮರ್ಪಕ ವಿದ್ಯುತ್ ಪೂರೈಕೆಗೆ ಆದ್ಯತೆ: ಸಚಿವ ಕೆ.ಜೆ.ಜಾರ್ಜ್

ಇತ್ತೀಚಿನ ಸುದ್ದಿ

ಲಯನ್ಸ್ ಕ್ಲಬ್ ಸರಸ್ವತಿ ಅಧ್ಯಕ್ಷರಾಗಿ ಲೋಲಾಕ್ಷಿ ಪದಗ್ರಹಣ: ಗಣ್ಯರ ಉಪಸ್ಥಿತಿ

14/08/2021, 09:47

ಮಂಗಳೂರು(reporterkarnataka.com): ಲಯನ್ಸ್ ಕ್ಲಬ್ ಕದ್ರಿ ಹಿಲ್ಸ್ ಮತ್ತು  ಲಯನ್ಸ್ ಕ್ಲಬ್ ಸರಸ್ವತಿಯ ಪದಗ್ರಹಣ ಸಮಾರಂಭ ಇತ್ತೀಚೆಗೆ ನಡೆಯಿತು.

ಕದ್ರಿ ಹಿಲ್ಸ್ ಅಧ್ಯಕ್ಷರಾಗಿ ಜಗದೀಶ್ ಪೈ, ಕಾರ್ಯದರ್ಶಿಯಾಗಿ ಸುಮಿತ್ರಾ ಶೆಟ್ಟಿ, ಕೋಶಾಧಿಕಾರಿಯಾಗಿ ವಿದ್ಯಾ ಕಾಮತ್ ಹಾಗೂ ಲಯನ್ಸ್ ಕ್ಲಬ್ ಸರಸ್ವತಿಯ ಅಧ್ಯಕ್ಷರಾಗಿ ಲೋಲಾಕ್ಷಿ, ಕಾರ್ಯದರ್ಶಿಯಾಗಿ ಆಶಾ ಸುಶಾಂತ್ ಹಾಗೂ ಕೋಶಾಧಿಕಾರಿಯಾಗಿ ಸ್ಮಿತಾ ಮಹೇಶ್ ಅಧಿಕಾರ ಸ್ವೀಕರಿಸಿದರು.

ಹಾಗೆ ಲಿಯೋ ಕ್ಲಬ್ ಅಧ್ಯಕ್ಷೆಯಾಗಿ ಸಾಕ್ಷಿ ಶೆಟ್ಟಿ, ಕಾರ್ಯದರ್ಶಿಯಾಗಿ ಅದಿತಿ ಕಾಮತ್ ಹಾಗೂ ಕೋಶಾಧಿಕಾರಿಯಾಗಿ ಸುಮೇಧಾ ಭಟ್ ಪದಗ್ರಹಣ ಮಾಡಿದರು.ಲಯನ್ಸ್ ಜಿಲ್ಲೆಯ ಪ್ರಥಮ ಉಪ ಗವರ್ನರ್ ಸಂಜೀತ್ ಶೆಟ್ಟಿ, ನಿರ್ಗಮನ ಅಧ್ಯಕ್ಷೆ ಮಂಜುಳಾ ಶೆಟ್ಟಿ, ಕಾರ್ಯದರ್ಶಿ ಸುಬ್ರಹ್ಮಣ್ಯ ಭಟ್, ಕೋಶಾಧಿಕಾರಿ ಲತಾ ಪೈ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು