6:07 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಲಾಕ್ ಡೌನ್, ಕರ್ಫ್ಯೂ ವಿಧಿಸುವುದಾಗಿದ್ದರೆ ವ್ಯಾಕ್ಸಿನ್ ಏಕೆ ನೀಡಬೇಕಿತ್ತು: ಸಂಸದ ಪ್ರತಾಪ್ ಸಿಂಹ ಪ್ರಶ್ನೆ

20/01/2022, 10:38

ಮೈಸೂರು(reporterkarnataka.com): ಜನರ ಜೀವನ, ಜೀವ ಎರಡೂ ಮುಖ್ಯ. ಜೀವ ಉಳಿಸಿಕೊಳ್ಳಲು ವ್ಯಾಕ್ಸಿನ್ ನೀಡಲಾಗಿದೆ‌. ಜೀವನ ಉಳಿಯಬೇಕಾದರೆ ಕರ್ಫ್ಯೂ, ಲಾಕ್ ಡೌನ್ ತೆರವುಗೊಳಿಸಬೇಕು ಎಂದು ಸಂಸದ ಪ್ರತಾಪ್ ಸಿಂಹ ಒತ್ತಾಯಿಸಿದ್ದಾರೆ.

ಲಾಕ್ ಡೌನ್, ಕರ್ಫ್ಯೂ ವಿಧಿಸುವುದಾಗಿದ್ದರೆ ವ್ಯಾಕ್ಸಿನ್ ಏಕೆ ನೀಡಬೇಕಿತ್ತು? ಈಗಾಗಲೇ ಪಂಚರಾಜ್ಯಗಳ ಚುನಾವಣೆ ನಡೆಯುತ್ತಿದೆ. ಅಲ್ಲಿ ಪ್ರಚಾರ ಜಾಥಾಗಳನ್ನು ಮಾಡಲಾಗುತ್ತದೆ. ಹೀಗಿರುವಾಗ ಕರ್ನಾಟಕದಲ್ಲಿ ಯಾಕೆ ಕರ್ಫ್ಯೂ, ಲಾಕ್ ಡೌನ್ ಅಂತ ಜನರನ್ಮು ಸಂಕಷ್ಟಕ್ಕೀಡು ಮಾಡಬೇಕು ಎಂದು ಅವರು ತಮ್ಮದೇ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈಗಾಗಲೇ ಜನ ಕರ್ಫ್ಯೂ ಲಾಕ್ ಡೌನ್ ನಿಂದ ನೊಂದಿದ್ದಾರೆ. ಹಾಗಾಗಿ ಲಾಕ್ ಡೌನ್ ಬೇಡ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ತವಾರ ಒಳ್ಳೆಯ ನಿರ್ಧಾತ ತೆಗೆದುಕೊಳ್ಳುತ್ತಾರೆ ಎಂಬ ನಂಬಿಕೆ ಇದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು