4:07 AM Thursday2 - October 2025
ಬ್ರೇಕಿಂಗ್ ನ್ಯೂಸ್
ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ… ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ: ಪಟ್ಟದ ಆನೆ, ಕುದುರೆ, ಒಂಟೆಗೂ ಪೂಜೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಸರಾ ಸಂಭ್ರಮ: ದೇಶ – ವಿದೇಶಗಳ ಪ್ರಯಾಣಿಕರಿಗೆ… ಸಾಲ ಮರು ಪಾವತಿಸಲು ಬ್ಯಾಂಕ್ ಅಧಿಕಾರಿಗಳ ಕಿರುಕುಳ: ರೈತ ಮನನೊಂದು ಆತ್ಮಹತ್ಯೆ ಕಲ್ಯಾಣದ ನೆರೆ ಸಂತ್ರಸ್ತರಿಗೆ ಸ್ಪಂದಿಸದ ರಾಜ್ಯ ಸರಕಾರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ… ಹಾರಂಗಿ ಜಲಾಶಯ ವೀಕ್ಷಣೆ ಮಾಡಿ ಹಿಂತಿರುಗುತ್ತಿದ್ದ ಪ್ರವಾಸಿ ಬಸ್ ಅಪಘಾತ: ಹಲವು ವಿದ್ಯಾರ್ಥಿಗಳಿಗೆ…

ಇತ್ತೀಚಿನ ಸುದ್ದಿ

ಲಾಕ್ ಡೌನ್ ರಸ್ತೆಯಲ್ಲಿ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಆಟೋರಿಕ್ಷಾ: ಚಾಲಕ ಆಸ್ಪತ್ರೆಗೆ

28/04/2021, 08:45

ಮಂಗಳೂರು(reporterkarnataka news): ಕೊರೊನಾ ಲಾಕ್ ಡೌನ್ ನಿಂದ ವಾಹನಗಳೇ ಇಲ್ಲದ ರಸ್ತೆಯಲ್ಲಿ ಆಟೋರಿಕ್ಷಾವೊಂದು ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ತೀವ್ರ ಗಾಯಗೊಂಡ ಘಟನೆ ಬುಧವಾರ ನಗರದ ಕುಲಶೇಖರದಲ್ಲಿ ನಡೆದಿದೆ.

ಲಾಕ್‌ಡೌನ್ ಸಂದರ್ಭದಲ್ಲಿ ದಾರಿಯಲ್ಲಿ ವಾಹನಗಳು ಬೆರಳೆಣಿಕೆಯಷ್ಟು ಇದ್ದರೂ ಒಂದು ಆ್ಯಕ್ಟಿವವನ್ನು ಓವರ್‌ಟೇಕ್ ಮಾಡುವ

ಭರದಲ್ಲಿ ಆಟೋ ರಸ್ತೆ ಬದಿಯ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಗಾಯಾಳು ಚಾಲಕ ಪ್ರಜ್ಞೆ ಕಳೆದುಕೊಂಡಿದ್ದು, ಅವರನ್ನು ಸ್ಥಳೀಯರ ನೆರವಿನಿಂದ ಆಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತು.

ಕದ್ರಿ ಠಾಣೆ ಎಸ್ ಐ ಗೋಪಾಲಕೃಷ್ಣ ಭಟ್ ತಕ್ಷಣ ಸ್ಥಳಕ್ಕೆ ಆಗಮಿಸಿ ರಸ್ತೆಯಲ್ಲಿ ಬಿದ್ದ ರಿಕ್ಷಾವನ್ನೂ ತೆರವುಗೊಳಿಸಿ ಗಾಯಳುವನ್ನು ಆಸ್ಪತ್ರೆಗೆ ದಾಖಲಿಸಲು ನೆರವಾಗಿದ್ದಾರೆ. ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು