5:50 PM Sunday1 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಲಾಕ್ ಡೌನ್ ವಿಸ್ತರಣೆ ಆಯಾ ಜಿಲ್ಲಾಧಿಕಾರಿಗಳ ವಿವೇಚನೆಗೆ: ಪ್ರಧಾನಿ ಮೋದಿ ಹೇಳಿಕೆ

18/05/2021, 15:17

ಬೆಂಗಳೂರು(reporterkarnataka news): ಕೊರೊನಾ ಎರಡನೇ ಅಲೆಯ ಅರ್ಭಟನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಲಾಕ್ ಡೌನ್ ಮುಂದುವರಿಸಬೇಕೆ? ಅಥವಾ ಬೇಡವೇ?  ಎಂಬ ನಿರ್ಧಾರ ಕೈಗೊಳ್ಳುವುದನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ವಿವೇಚನೆ ಪ್ರಧಾನಿ ನರೇಂದ್ರ ಮೋದಿ ಬಿಟ್ಟಿದ್ದಾರೆ.

9 ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ 46 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಪ್ರಧಾನಿ ಮಂಗಳವಾರ ಕೋವಿಡ್ ಕುರಿತಂತೆ ಚರ್ಚೆ ನಡೆಸಿದರು.

ಜಿಲ್ಲಾಡಳಿತಕ್ಕೆ ಆಯಾ ಜಿಲ್ಲೆಗಳ ಕೊರೊನಾ ಸ್ಥಿತಿಗತಿಯ ಬಗ್ಗೆ ಚೆನ್ನಾಗಿ ಗೊತ್ತಿದೆ. ಜಿಲ್ಲೆಯ ಪರಿಸ್ಥಿತಿಗೆ ಅನುಗುಣವಾಗಿ ಕ್ರಮಕೈಗೊಳ್ಳಿ ಎಂದು ಪ್ರಧಾನಿ ಸಲಹೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು