ಇತ್ತೀಚಿನ ಸುದ್ದಿ
ಲೋಕಸಭೆ ಚುನಾವಣೆ: ಕಾಂಗ್ರೆಸ್ 2ನೇ ಪಟ್ಟಿಗೆ ಅಂತಿಮ ಮುದ್ರೆ; ದಕ್ಷಿಣ ಕನ್ನಡಕ್ಕೆ ಪದ್ಮರಾಜ್ ರಾಮಯ್ಯ, ಉಡುಪಿಗೆ ಜಯಪ್ರಕಾಶ್ ಹೆಗ್ಡೆ
20/03/2024, 10:46

ಹೊಸದಿಲ್ಲಿ(reporterkarnataka.com): ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಇಂದು ನಡೆದ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆಯಲ್ಲಿ ರಾಜ್ಯದ 14 ಕ್ಷೇತ್ರಗಳ ಅಭ್ಯರ್ಥಿಗಳ 2ನೇ ಪಟ್ಟಿಗೆ ಕಾಂಗ್ರೆಸ್ ಹೈಕಮಾಂಡ್ ಅಂತಿಮ ಒಪ್ಪಿಗೆ ಸೂಚಿಸಿದೆ.
ಮೊದಲ ಪಟ್ಟಿಯಲ್ಲಿ ಕಾಂಗ್ರೆಸ್ ಏಳು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿತ್ತು. ಇದೀಗ 2ನೇ ಪಟ್ಟಿಯಲ್ಲಿ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.
*ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ:*
*ಬೆಳಗಾವಿ – ಮೃಣಾಲ್ ಹೆಬ್ಬಾಳ್ಕರ್
*ಚಿತ್ರದುರ್ಗ – ಚಂದ್ರಪ್ಪ *ಚಿಕ್ಕೋಡಿ – ಪ್ರಿಯಾಂಕಾ ಜಾರಕಿಹೊಳಿ
*ಬಾಗಲಕೋಟೆ – ಸಂಯುಕ್ತ ಶಿವಾನಂದ ಪಾಟೀಲ
*ಹುಬ್ಬಳ್ಳಿ-ಧಾರವಾಡ – ವಿನೋದ ಅಸೂಟಿ
*ದಾವಣಗೆರೆ – ಡಾ.ಪ್ರಭಾ ಮಲ್ಲಿಕಾರ್ಜುನ
*ಕೊಪ್ಪಳ – ರಾಜಶೇಖರ್ ಹಿಟ್ನಾಳ್
*ಕಲಬುರಗಿ – ರಾಧಾಕೃಷ್ಣ ದೊಡ್ಡಮನಿ
*ಬೀದರ್ – ರಾಜಶೇಖರ್ ಪಾಟೀಲ್ / ಸಾಗರ್ ಖಂಡ್ರೆ
*ದಕ್ಷಿಣ ಕನ್ನಡ – ಪದ್ಮರಾಜ್ ಆರ್.
* ಉಡುಪಿ – ಜಯಪ್ರಕಾಶ್ ಹೆಗ್ಡೆ
*ಬೆಂಗಳೂರು ದಕ್ಷಿಣ – ಸೌಮ್ಯ ರೆಡ್ಡಿ
*ಬೆಂಗಳೂರು ಕೇಂದ್ರ – ಮನ್ಸೂರ್ ಅಲಿ ಖಾನ್
*ಬೆಂಗಳೂರು ಉತ್ತರ – ಪ್ರೊ.ರಾಜೇಗೌಡ
*ಮೈಸೂರು – ಎಂ ಲಕ್ಷ್ಮಣ್.
*ರಾಯಚೂರು – ಕುಮಾರ್ ನಾಯ್ಕ್
*ಉತ್ತರ ಕನ್ನಡ – ಅಂಜಲಿ ನಿಂಬಾಳ್ಕರ್