8:01 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು ನಗರಸಭೆ ಲೆಕ್ಕಾಧಿಕಾರಿ ಲತಾಮಣಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ: ದಾಖಲೆಗಳ ಪರಿಶೀಲನೆ

24/06/2025, 10:18

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ನಗರದಲ್ಲಿ ಇಂದು ಬೆಳ್ಳಂಬೆಳಗೆ ಲೋಕಾಯುಕ್ತರು ಸದ್ದು ಮಾಡಿದ್ದಾರೆ. ಚಿಕ್ಕಮಗಳೂರು
ನಗರಸಭೆ ಲೆಕ್ಕಾಧಿಕಾರಿ ಲತಾಮಣಿ ನಿವಾಸದ ಮೇಲೆ ದಾಳಿ ನಡೆದಿದೆ.


ಭ್ರಷ್ಟ ಅಧಿಕಾರಿಗಳ ವಿರುದ್ಧ ಕಾರ್ಯಾಚರಣೆಗೆ ಇಳಿದಿರುವ ಲೋಕಾಯುಕ್ತ ಪೊಲೀಸರು ಬೆಳ್ಳಂಬೆಳಗೆ ಲತಾಮಣಿ ಅವರ
ಮನೆ ಕದ ಬಡಿದಿದ್ದಾರೆ.
ಲತಾಮಣಿ ಪತಿ ಚಂದ್ರಶೇಖರ್ ನಿರ್ಮಿತಿ ಕೇಂದ್ರದ ಇಂಜಿನಿಯರ್ ಆಗಿದ್ದಾರೆ.
ಎರಡು ತಂಡಗಳು ಲತಾ ಮಣಿ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು