10:19 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: ಹಾರಂಗಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮನೆ, ಕಚೇರಿಗೂ ರೈಡ್

07/04/2026, 14:21

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ಫೀಲ್ಡ್ ಗೆ ಇಳಿದಿದ್ದು ಕುಶಾಲನಗರದ ಹಾರಂಗಿ ಜಲಾಶಯದ ಕಾರ್ಯಪಾಲಕ ಎಂಜಿನಿಯರ್ ಐ. ಕೆ. ಪುಟ್ಟಸ್ವಾಮಿ ಮನೆ ಮತ್ತು ಕಚೇರಿ ಮೇಲೂ ದಾಳಿ ನಡೆದಿದೆ.

ಪುಟ್ಟಸ್ವಾಮಿಯ ಹಾಸನದ ವಿದ್ಯಾನಗರ ಮನೆ, ಮೈಸೂರಿನ ತಿಲಕ್ ನಗರ ಮನೆ ಜೊತೆಗೆ ಕುಶಾಲನಗರದ ಹಾರಂಗಿ ಆಣೆಕಟ್ಟು ಕಚೇರಿ ಮೇಲೆ ಸಹ ದಾಳಿ ಮಾಡಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದನೆ ಹಿನ್ನಲೆಯಲ್ಲಿ ಈ ದಾಳಿ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು