ಇತ್ತೀಚಿನ ಸುದ್ದಿ
ಅಕ್ರಮ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ ಲೊಕಾಯುಕ್ತ ದಾಳಿ
25/11/2025, 14:02
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಕಾನ್ವೆಂಟ್ ಜಂಕ್ಷನ್ ಬಳಿ ಇರುವ ಲೋಕೋಪಯೋಗಿ ಕಚೇರಿಯ
ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಗಿರೀಶ್ ರವರ
ಮಡಿಕೇರಿ ಕಚೇರಿ, ಕುಶಾಲನಗರ, ಮೈಸೂರಿನ ಮನೆಗಳ ಮೇಲೆ ಏಕಕಾಲಕ್ಕೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ.
ಅಕ್ರಮ ಆಸ್ತಿ ಸಂಪಾದನೆ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಡಿ.ವೈ ಎಸ್.ಪಿ ದಿನಕರ್ ಶೆಟ್ಟಿ ನೇತೃತ್ವದಲ್ಲಿ ಮೈಸೂರಿನಲ್ಲಿ ದಾಳಿ ನಡೆಸಲಾಗಿದ್ದು.



ಮಡಿಕೇರಿಯಲ್ಲಿ ಲೋಕಾಯುಕ್ತ ಸಬ್ ಇನ್ಸ್‌ಪೆಕ್ಟರ್ ವೀಣಾ ನಾಯ್ಕ್ ನೇತೃತ್ವದಲ್ಲಿ ದಾಳಿ ನಡೆದಿದೆ.












