7:49 AM Thursday2 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

ಪಾಲಿಕೆ ಮೇಲೆ ಲೋಕಾಯುಕ್ತ ದಾಳಿ: ಕಂದಾಯ, ಆರೋಗ್ಯ ಹಾಗೂ ಎಂಜಿನಿಯರಿಂಗ್ ವಿಭಾಗಗಳ ತೀವ್ರ ಪರಿಶೀಲನೆ

21/06/2025, 14:43

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ವಿವಿಧ ವಿಭಾಗಗಳ ಮೇಲೆ ಲೋಕಾಯುಕ್ತಾ ಅಧಿಕಾರಿಗಳು ಶನಿವಾರ ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಪಾಲಿಕೆಯ ಕಂದಾಯ, ಎಂಜಿನಿಯರಿಂಗ್ ಹಾಗೂ ಆರೋಗ್ಯ ವಿಭಾಗದ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿಚಾರಣೆ ನಡೆಸುತ್ತಿದ್ದಾರೆ.
ಲೋಕಾಯುಕ್ರ ಪ್ರಭಾರ ಎಸ್‌ಪಿ ಕುಮಾರ್ ಚಂದ್ರ ನೇತೃತ್ವದಲ್ಲಿ ದಾಳಿ ನಡೆದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು