11:54 PM Thursday26 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

ಲೋಕಸಭೆ ಚುನಾವಣೆ ಪ್ರಚಾರ: ಬಿಜೆಪಿ ಮತ್ತು ಜೆಡಿಎಸ್‌ ಸಮನ್ವಯ ಸಭೆ; ಮಾಜಿ ಪ್ರಧಾನಿ ದೇವೇಗೌಡ, ರಾಜ್ಯ ಉಸ್ತುವಾರಿ ಡಾ. ಅಗರ್ವಾಲ್‌ ಉಪಸ್ಥಿತಿ

29/03/2024, 17:43

ಬೆಂಗಳೂರು(reporterkarnataka.com): ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಸಮನ್ವಯ ಸಭೆಯು ಇಂದು ಬೆಂಗಳೂರಿನಲ್ಲಿ ನಡೆಯಿತು.


ಸಭೆಯಲ್ಲಿ ಮಾಜಿ ಪ್ರಧಾನಿ ಎಚ್.‌ ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಬಿ. ಎಸ್.‌ ಯಡಿಯೂರಪ್ಪ, ಎಚ್.‌ ಡಿ. ಕುಮಾರಸ್ವಾಮಿ, ಬಿಜೆಪಿ ರಾಜ್ಯ ಉಸ್ತುವಾರಿ ಡಾ. ರಾಧಾ ಮೋಹನ್‌ದಾಸ್‌ ಅಗರ್ವಾಲ್‌, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ, ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌, ಮಾಜಿ ಸಚಿವರು, ಶಾಸಕರು ರಾಜ್ಯ ಪದಾಧಿಕಾರಿಗಳು, ಬಿಜೆಪಿ ಮತ್ತು ಜೆಡಿಎಸ್‌ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು