11:48 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಲೋಕಸಭೆ ಚುನಾವಣೆ ಸಿದ್ಧತೆ: ಕಾಂಗ್ರೆಸ್ ಅಭ್ಯರ್ಥಿಗಳ ಜತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಹತ್ವ ಸಭೆ; ಪದ್ಮರಾಜ್, ಜಯಪ್ರಕಾಶ್ ಹೆಗ್ಡೆ ಉಪಸ್ಥಿತಿ

21/03/2024, 23:04

ಬೆಂಗಳೂರು(reporterkarnataka.com): ಲೋಕಸಭಾ ಚುನಾವಣೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಸಿದ್ಧತಾ ಸಭೆ ನಡೆಯಿತು.


ಚುನಾವಣೆ ತಯಾರಿ ತೀವ್ರಗೊಳಿಸುವ ಸಂಬಂಧ ಸಚಿವರು, ಹಿರಿಯ ಶಾಸಕರು ಮತ್ತು ಸಂಭಾವ್ಯ ಅಭ್ಯರ್ಥಿಗಳೊಂದಿಗೆ ಚರ್ಚಿಸಲಾಯಿತು. ಅಭ್ಯರ್ಥಿಗಳಾದ ಬಾಗಲಕೋಟೆ ಸಂಯುಕ್ತ ಪಾಟೀಲ್, ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಮನ್ಸೂರ್ ಅಲಿ ಖಾನ್, ವಿನೋದ್ ಹಸೂಟಿ ಧಾರವಾಡ, ಚಿತ್ರದುರ್ಗದ ಚಂದ್ರಪ್ಪ, ಉಡುಪಿ ಜಯಪ್ರಕಾಶ್ ಹೆಗ್ಡೆ, ತುಮಕೂರು ಮುದ್ದಹನುಮೇಗೌಡ, ದಕ್ಷಿಣ ಕನ್ನಡ ಪದ್ಮರಾಜ್ ಆರ್., ಬಳ್ಳಾರಿಯ ಹಿರಿಯ ಶಾಸಕರಾದ ಈ.ತುಕಾರಾಂ, ರಾಯಚೂರು ಕುಮಾರ ನಾಯ್ಕ್, ಬೆಂಗಳೂರು ದಕ್ಷಿಣದ ಸೌಮ್ಯ ರೆಡ್ಡಿ, ಉತ್ತರ ಕನ್ನಡ ಅಂಜಲಿ ನಿಂಬಾಳ್ಕರ್, ಮಂಡ್ಯ ವೆಂಕಟರಮಣೇಗೌಡ, ಮೈಸೂರು ಲಕ್ಷ್ಮಣ್ , ಬೆಂಗಳೂರು ಉತ್ತರದ ರಾಜೀವ್ ಗೌಡ, ಬೀದರ್ ಸಾಗರ್ ಖಂಡ್ರೆ, ಮೃಣಾಳ್ ಹೆಬ್ಬಾಳ್ಕರ್ ಸೇರಿ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು