12:52 PM Wednesday30 - September 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಲಾರಿ ಜೀಪ್ ನಡುವೆ ಭೀಕರ ಅಪಘಾತ ; ಮೃತರಾದವರ ಸಂಖ್ಯೆ 8 ಕ್ಕೆ ಏರಿಕೆ

12/09/2021, 22:56

ಚಿಕ್ಕಬಳ್ಳಾಪುರ(Reporterkarnataka.com)

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಅಲವಾಟ ಗೇಟ್ ಬಳಿ ಲಾರಿ ಹಾಗೂ ಜೀಪಿನ ನಡುವಿನ ಭೀಕರ ಅಪಘಾತದಲ್ಲಿ ಮೃತರಾದವರ ಸಂಖ್ಯೆ ಎಂಟಕ್ಕೆ ಏರಿದೆ.

ಲಾರಿ ಹಾಗೂ ಜೀಪ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಜನ ಸ್ಥಳದಲ್ಲೇ ಮೃತಪಟ್ಟಿದ್ದರು. ಆಸ್ಪತ್ರೆಯಲ್ಲಿ ಇಬ್ಬರು ಅಸುನೀಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗಿದೆ.

ಸಂಜೆ 4 ಗಂಟೆ ಸುಮಾರಿಗೆ ಈ ಭೀಕರ ಅಪಘಾತ ಸಂಭವಿಸಿದ್ದು,
ಜೀಪ್ ನಲ್ಲಿ ಒಟ್ಟು 11 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

ನಾಲ್ವರನ್ನು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಗಂಭೀರ ಗಾಯಾಳುಗಳು ಇಬ್ಬರು ಸಾವನ್ನಪ್ಪಿದ್ದಾರೆ.

ತಾಡಿಗೋಳ್ ಕ್ರಾಸ್ ನಿಂದ ಚಿಂತಾಮಣಿಗೆ ಪ್ರಯಾಣಿಕರನ್ನು ಕರೆತರುತ್ತಿದ್ದ ಜೀಪ್ ಗೆ ಎದುರುಗಡೆಯಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಜೀಪ್ ಸಂಪೂರ್ಣ ಜಖಂಗೊಂಡಿದೆ

ಇತ್ತೀಚಿನ ಸುದ್ದಿ

ಜಾಹೀರಾತು