4:50 PM Thursday9 - April 2026
ಬ್ರೇಕಿಂಗ್ ನ್ಯೂಸ್
ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಪ್ರದೇಶ… ಎಲ್ಲ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಎಂದು ಕೇಳ್ತಾರೆ:… ರಾಜ್ಯದಲ್ಲಿ ಬ್ಯಾನ್​​ ಆಗುತ್ತಾ ಸೋಲೋ ಟ್ರೆಕ್ಕಿಂಗ್?: ಅನುಭವವಿದ್ದರೂ ಅಪಾಯ ಫಿಕ್ಸ್​​; ಯಾಕೆ ಗೊತ್ತಾ? ಕೊಡಗಿನ ಅಳಿಯನಿಗೆ ಭರ್ಜರಿ ಪಾರ್ಟಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ತವರಿನಲ್ಲಿ ಅದ್ದೂರಿ… ಎನ್.ಆರ್.ಪುರ: ಶಿವಮೊಗ್ಗದ ನರ್ಸ್ ಆತ್ಮಹತ್ಯೆ; ಹೊಳೆಗೆ ಹಾರಿ ಜೀವತ್ಯಾಗ Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ…

ಇತ್ತೀಚಿನ ಸುದ್ದಿ

ಲಾರಿ- ಬೈಕ್ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ದಾರುಣ ಸಾವು

12/06/2023, 19:48

ರಾಹುಲ್ ಅಥಣಿ ಬೆಳಗಾವಿ

info.reporterkarnataka@mail.com

ಬೈಕ್ ಮತ್ತು ಲಾರಿ ಮುಖಾಮುಖಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ರಡ್ದೆರಟ್ಟಿ ಗ್ರಾಮದಲ್ಲಿ ನಡೆದಿದೆ.


ಸಾವನ್ನಪ್ಪಿದ ಬೈಕ್ ಸವಾರನನ್ನು ಮಲ್ಲಿಕಾರ್ಜುನ ಬಾವಿ (28) ಎಂದು ಗುರುತಿಸಲಾಗಿದೆ. ರಡ್ದೆರಟ್ಟಿ ಗ್ರಾಮದಿಂದ ಅಥಣಿ ಮಾರ್ಗವಾಗಿ ಬರುತ್ತಿದ್ದ ಬೈಕ್ ಮತ್ತು ಲಾರಿ ಡಿಕ್ಕಿ ಹೊಡೆದಿತ್ತು. ಲಾರಿಗೆ ಗುದ್ದಿದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು