4:38 PM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ

18/06/2026, 15:48

ಬೆಂಗಳೂರು(reporterkarnataka.com): ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆಗಳಿವೆ.
ಪಶ್ಚಿಮ ಮಧ್ಯ ಬಂಗಾಳ ಕೊಲ್ಲಿಯಿಂದ ಕೇರಳದವರೆಗೆ ವಾಯುಭಾರ ಕುಸಿತ ಉಂಟಾಗಿದ್ದು, ಇದರ ಪರಿಣಾಮವಾಗಿ ಮುಂದಿನ ಕೆಲವು ದಿನಗಳಲ್ಲಿ ರಾಜ್ಯದಾದ್ಯಂತ ಮಳೆಯಾಗುವ ನಿರೀಕ್ಷೆ ಇದೆ.
ಈಗಾಗಲೇ ರಾಜ್ಯದಲ್ಲಿ ನೈಋತ್ಯ ಮುಂಗಾರು ಮಾರುತಗಳ ಚಲನೆ ಚುರುಕುಗೊಂಡಿದ್ದರೂ, ವಾಡಿಕೆಯ ಮಳೆಗಿಂತ ಕೊರತೆಯನ್ನು ಅನುಭವಿಸಲಾಗಿದೆ. ಇದೀಗ ವಾಯುಭಾರ ಕುಸಿತದಿಂದ ಮಳೆ ಬರುವ ಲಕ್ಷಣಗಳಿವೆ.

ಇತ್ತೀಚಿನ ಸುದ್ದಿ

ಜಾಹೀರಾತು