1:57 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಎಲ್‌ಪಿಜಿ ಗ್ಯಾಸ್ ಬೆಲೆ ಹೆಚ್ಚಳ: ಡಿಸೆಂಬರ್ ಆರಂಭದಲ್ಲೇ ಜನಸಾಮಾನ್ಯರಿಗೆ ಹಣದುಬ್ಬರ ಬಿಸಿ

01/12/2021, 10:34

ಹೊಸದಿಲ್ಲಿ(reporterkarnataka.com): ಇಂದು ಡಿಸೆಂಬರ್ ತಿಂಗಳ ಮೊದಲ ದಿನವಾಗಿದ್ದು, ತಿಂಗಳ ಮೊದಲ ದಿನವೇ ಜನಸಾಮಾನ್ಯರಿಗೆ ಹಣದುಬ್ಬರದ ದೊಡ್ಡ ಹೊಡೆತ ಬಿದ್ದಿದೆ. ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಡಿಸೆಂಬರ್ 1ರಿಂದ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸಿವೆ.

ಚುನಾವಣೆ ದೃಷ್ಟಿಯಿಂದ ಕೇಂದ್ರ ಸರ್ಕಾರ ಸಿಲಿಂಡರ್ ಬೆಲೆ ಕಡಿಮೆಗೊಳಿಸಬಹುದು ಎಂದು ಆಶಾವಾದ ವಿತ್ತು.ಆದರೆ ಹಣದುಬ್ಬರ ಪರಿಣಾಮವಾಗಿ ಸಿಲಿಂಡರ್ ಬೆಲೆ ಎರಿಕೆ ಕಂಡಿದೆ.

ದೇಶದ ಅತಿದೊಡ್ಡ ಸರ್ಕಾರಿ ಸ್ವಾಮ್ಯದ ತೈಲ ಕಂಪನಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್‌ನ ಬೆಲೆಯನ್ನು  ಪ್ರತಿ ಸಿಲಿಂಡರ್‌ಗೆ 103.50 ರೂ.ವರೆಗೆ ಹೆಚ್ಚಿಸಿದೆ. ತೈಲ ಕಂಪನಿಗಳು 14.2 ಕೆಜಿ ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸದಿರುವುದು ದೊಡ್ಡ ಸಮಾಧಾನದ ವಿಷಯವಾಗಿದೆ. ಇದರ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ

ಇತ್ತೀಚಿನ ಸುದ್ದಿ

ಜಾಹೀರಾತು